Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ ಪೋಲಿಸರಿಂದ ಮಾದಕ ವಸ್ತುಗಳ ನಾಶ

ಮಂಡ್ಯ ಜಿಲ್ಲೆಯಾದ್ಯಂತ ಒಟ್ಟು 28 ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಸುಮಾರು 6,49,075 ರೂ ಬೆಲೆ ಬಾಳುವ ಮಾದಕ ವಸ್ತುಗಳನ್ನು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜೂನ್.26 ನಾಶಪಡಿಸಲಾಯಿತು.

ಅಂತರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತ ಕಳ್ಳಸಾಗಣೆ ವಿರೋಧಿ ದಿನದ ಅಂಗವಾಗಿ ಮಂಡ್ಯ ಜಿಲ್ಲಾ ಪೊಲೀಸರು ವಶಪಡಿಸಿಕೊಂಡ ಗಾಂಜಾ 16 ಕೆಜಿ 274ಗ್ರಾಂ 50 ಮಿಲಿ ಗ್ರಾಂ, ಹೆರಾಯಿನ್ 115 ಗ್ರಾಂ,ಓಪಿಯಂ 8ಗ್ರಾಂ 06ಮಿಲಿ.ಗ್ರಾಂ ಸೇರಿ ಒಟ್ಟು 6,49,075 ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಮೈಸೂರಿನ ಬಯೋಮೆಡಿಕಲ್ ವೇಸ್ಟ್ ಮ್ಯಾನೇಜ್ಮೆಂಟ್ ಪ್ಲಾಂಟ್ ನಲ್ಲಿ ಜೂನ್ 26ರಂದು ಮಂಡ್ಯ ಪೊಲೀಸರು ನಾಶಪಡಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!