Wednesday, November 18, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ನಾಗರಾಜು ಅವರಿಗೆ ಪಿ.ಎಚ್.ಡಿ ಪದವಿ

ಮಳವಳ್ಳಿ ಪಟ್ಟಣದ ಶಾಂತಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಸಿ.ಎಂ ನಾಗರಾಜು ಅವರ ‘ಕಿರು ಹಣಕಾಸು ಮತ್ತು ಮಹಿಳಾಭಿವೃದ್ದಿ’ ಎಂಬ ಮಹಾ ಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವ ವಿದ್ಯಾನಿಲಯವು ಪಿ.ಎಚ್.ಡಿ ಪದವಿ ನೀಡಿದೆ.

ಮೈಸೂರು ವಿಶ್ವವಿದ್ಯಾನಿಲಯದ ಮಹಾರಾಣಿ ಕಲಾ ಕಾಲೇಜಿನ ಅರ್ಥಶಾಸ್ತ್ರದ ಸಹಪ್ರಾಧ್ಯಾಪಕ ಡಾ. ಎನ್.ಟಿ ಸೋಮಶೇಖರಯ್ಯ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡು ಪಿಎಚ್‌ಡಿ ಪದವಿ ಪಡೆದಿದ್ದಾರೆ. ನಾಗರಾಜು ಅವರನ್ನು ಶಾಂತಿ ಶಿಕ್ಷಣ ಸಂಸ್ಥೆಯು ಅಭಿನಂದಿಸಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ