ಗಾಜಾ ನಗರದ ಶಾಲೆಯೊಂದರ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಈ ಶಾಲೆ ಸದ್ಯ ನಿರಾಶ್ರಿತರ ಆಶ್ರಯ ಕೇಂದ್ರವಾಗಿತ್ತು ಎಂದು ಪ್ಯಾಲೆಸ್ತೀನ್ ಆರೋಗ್ಯ ಅಧಿಕಾರಿಗಳು ಹೇಳಿರುವುದಾಗಿ ರಾಯಿಟರ್ಸ್...
ಬಾಂಗ್ಲಾದಲ್ಲಿನ ಅಶಾಂತಿ ಉಲ್ಬಣದಲ್ಲಿ, ನೂರಾರು ಪ್ರತಿಭಟನಾಕಾರರು ಸೋಮವಾರ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಅಧಿಕೃತ ನಿವಾಸಕ್ಕೆ ಮುತ್ತಿಗೆ ಹಾಕಿದರು, ದೇಶದ ರಾಜಧಾನಿ ಢಾಕಾದಲ್ಲಿ ಹಿಂಸಾಚಾರ ಭುಗಿಲೆದ್ದಿದೆ.
ಪ್ರತಿಭಟನಾಕಾರರು ಬಾಂಗ್ಲಾದೇಶದ ಗೌರವಾನ್ವಿತ ವ್ಯಕ್ತಿ, ಶೇಖ್...
ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿದ್ದಾರೆ. ಮಧ್ಯಂತರ ಸರ್ಕಾರ ಅಧಿಕಾರ ವಹಿಸಿಕೊಳ್ಳಲಿದೆ ಎಂದು ಸೇನಾ ಮುಖ್ಯಸ್ಥ ವಾಕರ್ ಉಜ್ ಜಮಾನ್ ಹೇಳಿದ್ದಾರೆ.
ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಸೋಮವಾರ ಮಧ್ಯಾಹ್ನ 2:30...
ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರೋಧಿ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು ವಿದ್ಯಾರ್ಥಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವಿನ ಘರ್ಷಣೆಯಲ್ಲಿ ಕನಿಷ್ಠ 105 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ಬೆನ್ನಲ್ಲೇ ಬಾಂಗ್ಲಾದೇಶದ ಅಧಿಕಾರಿಗಳು ರಾಷ್ಟ್ರವ್ಯಾಪಿ ಕರ್ಫ್ಯೂ...
ಕುವೈತ್ ಮಂಗಾಫ್ ಸಿಟಿಯಲ್ಲಿನ ವಸತಿ ಕಾರ್ಮಿಕರ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಭಾರತೀಯರು ಸೇರಿ 41ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಅವಘಡದಲ್ಲಿ 10ಕ್ಕೂ ಹೆಚ್ಚು ಭಾರತೀಯರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ಮೃತರಲ್ಲಿ ಕೇರಳದವರು...
ಅರಬ್ ಸಂಯುಕ್ತ ಸಂಸ್ಥಾನ (ಯುಎಇ)ದ ದುಬೈ ಕನ್ನಡ ಸಂಘದ ನೂತನ ಅಧ್ಯಕ್ಷರಾಗಿ ಹಾದಿಯ ಮಂಡ್ಯ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ವರದರಾಜ್ ಕೋಲಾರ ಆಯ್ಕೆಯಾಗಿದ್ದಾರೆ.
ಅಬುಧಾಬಿಯಲ್ಲಿ ಶನಿವಾರ (ಜೂ.8) ನಡೆದ ಸಂಘದ ಸರ್ವ ಸದಸ್ಯರ ಸಭೆಯಲ್ಲಿ...
ಪಪುವಾ ನ್ಯೂಗಿನಿಯಾ ದೇಶದಲ್ಲಿ ಭೂಕುಸಿತವುಂಟಾಗಿ 670ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ವಿಶ್ವಸಂಸ್ಥೆಯ ವಲಸಿಗ ಸಂಸ್ಥೆ ಅಂದಾಜಿಸಿದೆ.
ವಿಶ್ವಸಂಸ್ಥೆಯ ವಲಸಿಗ ಸಂಸ್ಥೆ ಯೋಜನೆಯ ಮುಖ್ಯಸ್ಥ ಸೆರಾನ್ ಅಕ್ಟೋಪ್ರಾಕ್, ಯಂಬಾಲಿ ಮತ್ತು ಎಂಗಾ ಪ್ರಾಂತ್ಯದ ಅಂಕಿಅಂಶಗಳ ಆಧಾರದ...
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಅವರ ವಿದೇಶಾಂಗ ಸಚಿವರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಭಾರೀ ಮಂಜಿನಿಂದ ಪರ್ವತ ಪ್ರದೇಶದಲ್ಲಿ ಪತನಗೊಂಡಿದ್ದು ರೈಸಿ ಮತ್ತು ವಿದೇಶಾಂಗ ಸಚಿವರು ನಿಧನರಾಗಿದ್ದಾರೆ ಎಂದು ಘೋಷಿಸಲಾಗಿದೆ.
ರಕ್ಷಣಾ ಕಾರ್ಯಾಚರಣೆ ನಡೆಸಿದ...