ವಿದ್ಯಾರ್ಥಿಗಳು ಪಾಠ ಕಲಿಸಿದ ಗುರುಗಳು ಹಾಗೂ ಮಕ್ಕಳ ಉನ್ನತ ಜೀವನಕ್ಕಾಗಿ ತಮ್ಮ ಸರ್ವಸ್ವವನ್ನು ತ್ಯಾಗ ಮಾಡಿದ ತಂದೆ ತಾಯಿಯನ್ನು ಪೂಜ್ಯ ಭಾವನೆಯಿಂದ ಗೌರವಿಸುವ ಮೂಲಕ ಮುನ್ನಡೆದು ಸಾಧನೆ ಮಾಡಬೇಕೆಂದು ರಾಜ್ಯಸಭೆಯ ಮಾಜಿ ಉಪ...
ಕೆ.ಆರ್.ಪೇಟೆ ತಾಲೂಕಿನ ಅಂಚೆ ಮುದ್ದನಹಳ್ಳಿ ಗ್ರಾಮದ ಇಟ್ಟಿಗೆ ಭಟ್ಟಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಒರಿಸ್ಸಾದ ಕೂಲಿಕಾರ ದಂಪತಿಗಳನ್ನು ಜೀತದಾಳುಗಳಾಗಿ ದುಡಿಸಿಕೊಳ್ಳುತ್ತಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಂಚೆ ಮುದ್ದನಹಳ್ಳಿ ಗ್ರಾಮದ ಯೋಗೇಂದ್ರ...
ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಸರ್ಕಾರ ಕೈಗೊಂಡಿರುವ ಕ್ರಮಗಳ ವಾಸ್ತವಿಕತೆ ಕುರಿತು ಅಧ್ಯಯನ ನಡೆಸಲು ಮಂಡ್ಯ ಜಿಲ್ಲಾ ಜೆಡಿಎಸ್ ವತಿಯಿಂದ ಮಾಜಿ ಸಚಿವರಾದ ಸಿ ಎಸ್ ಪುಟ್ಟರಾಜು, ಡಿ ಸಿ ತಮ್ಮಣ್ಣ ಹಾಗೂ...
ಭ್ರಷ್ಟಾಚಾರ ಸಾಂಕ್ರಾಮಿಕ ರೋಗವಿದ್ದಂತೆ. ಅದರಲ್ಲಿ ಸಿಲುಕಿ ಹಾಕಿಕೊಂಡು ತೊಂದರೆ ಅನುಭವಿಸುವದಕ್ಕಿಂತ ಭ್ರಷ್ಟಾಚಾರದಲ್ಲಿ ತೊಡಗಿಕೊಳ್ಳದೆ ಪ್ರಾಮಾಣಿಕ ಕರ್ತವ್ಯಕ್ಕೆ ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ವಿ.ಜೆ.ಸುಜೀತ್ ಹೇಳಿದರು.
ಕೆ.ಆರ್.ಪೇಟೆ ಪಟ್ಟಣದ ಟಿ.ಎ.ಪಿ.ಸಿ.ಎಂ.ಎಸ್ ಸಮುದಾಯ...
ವಿಶೇಷ ವರದಿ: ಕೆ.ಆರ್.ನೀಲಕಂಠ
ರೈತರ ಸಧೃಢ, ಸ್ವಾವಲಂಭಿ ಜೀವನಕ್ಕೆ ಹೈನುಗಾರಿಕೆಯ ಜೊತೆಗೆ ಇಂದು ಎಳನೀರು ವಹಿವಾಟು ಕೂಡ ಮುಖ್ಯ ಕಾರಣವಾಗಿದೆ. ಕೆ.ಆರ್.ಪೇಟೆ ಎಳನೀರು ಮಾರುಕಟ್ಟೆಯಲ್ಲಿ ಪ್ರತಿದಿನವೂ ಸರಾಸರಿ 12 ಸಾವಿರದಿಂದ 15
ಸಾವಿರ ಎಳನೀರಿನಂತೆ ಒಟ್ಟು...
ರೈತರ ಸಮಸ್ಯೆಗಳಿಗೆ ಶಾಶ್ವತವಾದ ಪರಿಹಾರವನ್ನು ದೊರಕಿಸಿ ಕೊಡುವುದೇ ಜನತಾದರ್ಶನ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಜಿಲ್ಲಾಡಳಿತವೇ ರೈತರ ಮನೆ ಬಾಗಿಲಿಗೆ ಬಂದು ಸಮಸ್ಯೆಗಳ ನಿವಾರಣೆಗೆ ಮುಂದಾಗಿದೆ. ಈ ಅವಕಾಶವನ್ನು ರೈತ ಬಾಂಧವರು ಬಳಸಿಕೊಂಡು, ಸಮಸ್ಯೆಗಳಿಂದ...
ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲೂಕಿನ ಕಲಾವಿದ ಹಾಗೂ ಹಾಡುಗಾರ ದೊದ್ದನಕಟ್ಟೆ ಯೋಗೇಶ್ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.
ಅವರ ಎರಡೂ ಕಿಡ್ನಿಗಳು ವೈಫಲ್ಯಗೊಂಡಿದ್ದು, ವಾರಕ್ಕೆ ಮೂರು ಬಾರಿ ಮೈಸೂರಿನ ಜೆ.ಎಸ್.ಎಸ್ ಆಸ್ಪತ್ರೆಯಲ್ಲಿ ಕಡ್ಡಾಯವಾಗಿ...
ಕೆ.ಆರ್.ಪೇಟೆ ತಾಲ್ಲೂಕಿನ ಕೊಮ್ಮೇನಹಳ್ಳಿ, ಕತ್ತರಘಟ್ಟ, ಬಿಲ್ಲರಾಮನಹಳ್ಳಿ, ಸಾಧುಗೋನಹಳ್ಳಿ ಗ್ರಾಮಸ್ಥರು ತಮ್ಮ ಗ್ರಾಮಗಳ ಕೆರೆಗಳಿಗೆ ಹೇಮಾವತಿ ನಂ.55ನೇ ವಿತರಣಾ ನಾಲೆಯಿಂದ ನೀರು ತುಂಬಿಸಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೆ ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿ ಪಟ್ಟಣದ ಹೇಮಾವತಿ...