Friday, April 19, 2024

ಪ್ರಾಯೋಗಿಕ ಆವೃತ್ತಿ

Homeತಾಲ್ಲೂಕು

ತಾಲ್ಲೂಕು

ಇತ್ತೀಚಿನ ಲೇಖನಗಳು

ಮೇಲುಕೋಟೆ| ಸ್ಟಾರ್ ಚಂದ್ರು ಗೆಲ್ಲಿಸಲು ದರ್ಶನ್ ಪುಟ್ಟಣ್ಣಯ್ಯ ಮನವಿ

ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯ ರೈತ ಸಂಘ ಹಾಗೂ ಸರ್ವೋದಯ ಕರ್ನಾಟಕ ಪಕ್ಷ ಬೆಂಬಲಿತ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು ) ರವರ ಚುನಾವಣೆ ಸಂಬಂಧ ಶಾಸಕ ದರ್ಶನ್ ಪುಟ್ಟಣ್ಣಯ್ಯನವರ...

ಶ್ರೀರಂಗಪಟ್ಟಣ| ಚಿಕ್ಕಪಾಳ್ಯ ಗ್ರಾಮದಲ್ಲಿ ಯುವಕ ಸಾವು; ಕೊಲೆ ಶಂಕೆ

ಶ್ರೀರಂಗಪಟ್ಟಣ ತಾಲ್ಲೂಕಿನ ಅರಕೆರೆ ಹೋಬಳಿ ಚಿಕ್ಕಪಾಳ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ ಶುಕ್ರವಾರ ಬೆಳಗಿನ ಜಾವ ಸುಮಾರು 25ರಿಂದ 30 ವರ್ಷ ವಯಸ್ಸಿನ ಯುವಕ ತಲೆ ಒಡೆದುಕೊಂಡು ತೀವ್ರ ರಕ್ತ ಸ್ತ್ರಾವವಾಗಿ ಸ್ಥಳದಲ್ಲಿಯೇ ಮೃತಪಟ್ಟಿರುವ...

ಜಾ.ದಳಕ್ಕೆ ಶಕ್ತಿ ತುಂಬಲು ಕುಮಾರಸ್ವಾಮಿ ಬೆಂಬಲಿಸಿ – ರವೀಂದ್ರ ಶ್ರೀಕಂಠಯ್ಯ

ರಾಜ್ಯದ ನೀರಾವರಿ ಹಾಗೂ ಕೃಷಿ ಕ್ಷೇತ್ರದ ಸಮಸ್ಯೆಗಳ ನಿವಾರಣೆಗಾಗಿ ಹಲವು ದಶಕಗಳ ಕಾಲ ಹೋರಾಟ ನಡೆಸಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ  ಶಕ್ತಿ ತುಂಬಲು ಎನ್.ಡಿ.ಎ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಬೆಂಬಲಿಸುವಂತೆ ಮಾಜಿ...

ಮಗ ಸೋತಿದ್ದಕ್ಕೆ 8 ಸಾವಿರ ಕೋಟಿ ರೂ. ವಾಪಸ್ ಪಡೆದರು: ನರೇಂದ್ರಸ್ವಾಮಿ

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಕಳೆದ 2019ರ ಲೋಕಸಭೆ ಚುನಾವಣೆಯಲ್ಲಿ ತಮ್ಮ ಮಗ  ನಿಖಿಲ್ ಕುಮಾರಸ್ವಾಮಿ ಸೋತ ನಂತರ ಮಂಡ್ಯಕ್ಕೆ ನೀಡಿದ್ದ 8 ಸಾವಿರ ಕೋಟಿ ವಾಪಸ್ ತೆಗೆದುಕೊಂಡರು. ಇಲ್ಲಿ ಐದು ವರ್ಷ...

ತಳ ಸಮುದಾಯಗಳ ಪ್ರಗತಿಗಾಗಿ ಸ್ಟಾರ್ ಚಂದ್ರು ಬೆಂಬಲಿಸಿ: ನರೇಂದ್ರಸ್ವಾಮಿ

ತಳ ಸಮುದಾಯಗಳ ಅಭಿವೃದ್ಧಿಗಾಗಿ ಕಾಂಗ್ರೆಸ್ ಹಲವಾರು ಯೋಜನೆಗಳನ್ನು ತಂದಿದೆ. ಎಲ್ಲ ವರ್ಗದವರನ್ನು ಒಗ್ಗಟ್ಟಿನಿಂದ ಕರೆದೊಯ್ಯುವ ಪಕ್ಷ ಕಾಂಗ್ರೆಸ್ ಆಗಿದೆ. ಹೀಗಾಗಿ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರನ್ನು ಬೆಂಬಲಿಸಬೇಕು...

ನೀರಾವರಿ ಯೋಜನೆ, ಉದ್ಯೋಗ ಸೃಷ್ಟಿಗೆ ಒತ್ತು: ಸ್ಟಾರ್ ಚಂದ್ರು

ನನಗೆ ರಾಜಕೀಯ ಹೊಸದಲ್ಲ. ಇಷ್ಟು ದಿನ ತೆರೆ ಹಿಂದೆ ಇದ್ದೆ. ಈಗ ನೇರವಾಗಿ ಕಣಕ್ಕಿಳಿದಿದ್ದೇನೆ. ಜನ ಸೇವೆ ಮಾಡಲೆಂದು ಬಂದಿದ್ದೇನೆ. ಜನ ಆಶೀರ್ವಾದ ಮಾಡಲಿದ್ದಾರೆ ಎಂಬ ವಿಶ್ವಾಸ ಇದೆ ಎಂದು ಮಂಡ್ಯ ಲೋಕಸಭಾ...

ಚುನಾವಣೆ ಬಳಿಕ ಮೇಕೆದಾಟು ಯೋಜನೆ ಅನುಷ್ಠಾನ: ಪುಟ್ಟರಾಜು

ಲೋಕಸಭಾ ಚುನಾವಣೆ ಮುಗಿದ ಬಳಿಕ ಕಾವೇರಿ ಸಮಸ್ಯೆ ಬಗೆಹರಿಸುವ ಜತೆಗೆ ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ನರೇಂದ್ರ ಮೋದಿ ಹಾಗೂ ಎಚ್.ಡಿ.ದೇವೇಗೌಡರು ಬಹುಮುಖ್ಯ ಪಾತ್ರವಹಿಸಲಿದ್ದಾರೆ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದರು. ಪಾಂಡವಪುರ ಪಟ್ಟಣದ ಟಿಎಪಿಸಿಎಂಎಸ್ ರೈತ...

ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ದೊಡ್ಡಶಕ್ತಿ ಬಂದಂತಾಗಿದೆ: ಜಗ್ಗೇಶ್

ಚುನಾವಣೆ ಸಂದರ್ಭದಲ್ಲಿ ಹಣದ ಆಮಿಷಗಳಿಗೆ ಬಲಿಯಾಗದೇ ಯೋಗ್ಯ ವ್ಯಕ್ತಿಗೆ ಮತಹಾಕಬೇಕು, ಪ್ರಧಾನಿ ನರೇಂದ್ರಮೋದಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರ ಹೊಂದಾಣಿಕೆ ಕರ್ನಾಟಕ ರಾಜ್ಯಕ್ಕೆ ದೊಡ್ಡಶಕ್ತಿ ಬಂದಂತಾಗಿದೆ ರಾಜ್ಯಸಭಾ ಸದಸ್ಯ ಚಿತ್ರನಟ ಜಗ್ಗೇಶ್ ಹೇಳಿದರು. ಮಳವಳ್ಳಿ...
ಸಂಪರ್ಕದಲ್ಲಿರಿ
ಇತ್ತೀಚಿನ ಲೇಖನಗಳು
error: Content is protected !!