Friday, October 11, 2024

ಪ್ರಾಯೋಗಿಕ ಆವೃತ್ತಿ

Homeತಾಲ್ಲೂಕುಮಳವಳ್ಳಿ

ಮಳವಳ್ಳಿ

ಇತ್ತೀಚಿನ ಲೇಖನಗಳು

ಕ್ರೀಡೆಯಲ್ಲಿ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ: ನರೇಂದ್ರಸ್ವಾಮಿ

ಕ್ರೀಡೆಯಲ್ಲಿ ಸೋಲು ಗೆಲುವನ್ನು ಕ್ರೀಡಾಪಟುಗಳು ಸಮನವಾಗಿ ಸ್ವೀಕರಿಸಬೇಕು, ಗೆದ್ದಾಗ ಹಿಗ್ಗದೆ ಸೋತಾಗ ಕುಗ್ಗದೆ ಸಮಚಿತ್ತದಿಂದ ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು. ಮಳವಳ್ಳಿ ಪಟ್ಟಣದ ಶ್ರೀ ಭಕ್ತಕನಕದಾಸ ಕ್ರೀಡಾಂಗಣದಲ್ಲಿ ನಡೆದ 14 ಮತ್ತು...

ಗಾಂಧಿಜೀ ಸತ್ಯದ ಮಾರ್ಗದಲ್ಲಿ ಪ್ರತಿಯೊಬ್ಬರು ನಡೆಯಬೇಕು: ನರೇಂದ್ರಸ್ವಾಮಿ

ಅಹಿಂಸಾ ಮಾರ್ಗದ ಮೂಲಕ ಬ್ರಿಟಿಷರ ವಿರುದ್ಧ ಹೋರಾಡಿ, ದೇಶಕ್ಕೆ ಸ್ವಾತಂತ್ರ ತಂದು ಕೊಡುವಲ್ಲಿ ಯಶಸ್ವಿಯಾದ ಗಾಂಧಿಜೀಯವರ ಸತ್ಯದ ಮಾರ್ಗದಲ್ಲಿ ದೇಶದ ಪ್ರತಿಯೊಬ್ಬರು ನಡೆಯಬೇಕೆಂದು ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ತಿಳಿಸಿದರು. ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರದ...

ಮಳವಳ್ಳಿ| ನಡೆಯದ ಸಾಮಾನ್ಯ ಸಭೆ ; ಪುರಸಭಾ ಸದಸ್ಯರಿಂದ ಪ್ರತಿಭಟನೆ

ಮಳವಳ್ಳಿ ಪುರಸಭೆ ಅಧ್ಯಕ್ಷ ಪುಟ್ಟಸ್ವಾಮಿ ಅಧ್ಯಕ್ಷತೆಯಲ್ಲಿ ಇಂದು ನಿಗಧಿಯಾಗಿದ್ದ ಸಾಮಾನ್ಯ ಸಭೆಯನ್ನು ಮುಂದೂಡಿರುವುದನ್ನು ಖಂಡಿಸಿ ಪುರಸಭೆಯ ಕೆಲವು ಸದಸ್ಯರು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಪುರಸಭೆ ಸದಸ್ಯ ಎಂ.ಎಲ್ ಶಿವಸ್ವಾಮಿ ಮಾತನಾಡಿ, ಪುರಸಭೆ ಸಭಾಂಗಣದಲ್ಲಿ...

ಮಳವಳ್ಳಿ| ರಾಮರೂಢ ಸ್ವಾಮೀಜಿಗೆ ರಕ್ಷಣೆ ನೀಡಲು ಒತ್ತಾಯ

ಬಾಗಲಕೋಟೆ ರಾಮರೂಢ ಮಠದ ಮಠಾಧಿಪತಿ ಪರಮ ರಾಮರೂಢ ಸ್ವಾಮೀಜಿ ಅವರನ್ನು ಹೆದರಿಸಿ ಹಣ ವಂಚಿಸಿರುವ ಆರೋಪಿಯನ್ನು ಕೂಡಲೇ ಬಂಧಿಸಿ ಮಠ ಹಾಗೂ ಸ್ವಾಮಿಜಿಯವರಿಗೆ ಸರ್ಕಾರ ರಕ್ಷಣೆ ನೀಡಬೇಕೆಂದು ಗಂಗಮತಸ್ಥ ಬೆಸ್ತರ್ ಸಮುದಾಯದ ಮುಖಂಡರು...

ಮಂಡ್ಯ| ಹೆಂಡತಿಯ ಕೊಲೆಗೈದವನಿಗೆ ಜೀವಾವಧಿ ಶಿಕ್ಷೆ

ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿದಂತೆ ಜಗಳ ತೆಗೆದು ಹೆಂಡತಿಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆಗೈದ ವ್ಯಕ್ತಿಗೆ ಮಂಡ್ಯದ 2ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆಯೊಂದಿಗೆ 20 ಸಾವಿರ ರೂ....

ಮಳವಳ್ಳಿ| ಕಂದೇಗಾಲ ಗ್ರಾ.ಪಂ. ಅಧ್ಯಕ್ಷರಾಗಿ ಮರಿಸ್ವಾಮಿ ಆಯ್ಕೆ

ಮಳವಳ್ಳಿ ತಾಲ್ಲೂಕಿನ ಕಂದೇಗಾಲ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಸಿ.ಮರಿಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದರು. ಮಳವಳ್ಳಿ ತಾಲ್ಲೂಕಿನ ಕಂದೇಗಾಲ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಚಲ್ಲಿಗರಾಮು ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಒಂದು...

ಮಳವಳ್ಳಿ| ಕಪ್ಪುಪಟ್ಟಿ ಧರಿಸಿ ಗ್ರಾಮ ಆಡಳಿತಾಧಿಕಾರಿಗಳ ಪ್ರತಿಭಟನೆ

ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳು ಕಪ್ಪುಪಟ್ಟಿ ಧರಿಸಿ ಮಳವಳ್ಳಿ ಪಟ್ಟಣದ ತಾಲೂಕು ಕಚೇರಿ ಬಳಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿದರು. ಗ್ರಾಮ ಆಡಳಿತ ಅಧಿಕಾರಿಗಳು ಹೋರಾಟಕ್ಕೆ ಬಾಹ್ಯ ಬೆಂಬಲ ನೀಡಿದ...

ಮಳವಳ್ಳಿ| ಕಾವೇರಿ ಆರತಿ ಬೇಡ, ಬಸವಣ್ಣನ ವಚನ ಕಾರ್ಯಕ್ರಮ ನಡೆಸಿ: ಒತ್ತಾಯ

ಕೆ.ಆರ್.ಎಸ್ ನಲ್ಲಿ ನಡೆಸಲು ಉದ್ದೇಶಿಸಿರುವ ಕಾವೇರಿ ಆರತಿ ಕಾರ್ಯಕ್ರಮವನ್ನು ಕೈಬಿಟ್ಟು, ಅದರ ಬದಲು ಬಸವಣ್ಣನವರ ವಚನಗಳನ್ನು ಪಸರಿಸಲು ಕಾರ್ಯಕ್ರಮ ಆಯೋಜಿಸಬೇಕೆಂದು ಮಳವಳ್ಳಿ ತಾಲ್ಲೂಕು ಆಡಳಿತವನ್ನು 'ನಾವು ದ್ರಾವಿಡ ಕನ್ನಡಗರು' ಸಂಘಟನೆ ಮುಖಂಡರು ಆಗ್ರಹಿಸಿದರು. ಮಂಡ್ಯ...
ಸಂಪರ್ಕದಲ್ಲಿರಿ
ಇತ್ತೀಚಿನ ಲೇಖನಗಳು
error: Content is protected !!