Thursday, October 10, 2024

ಪ್ರಾಯೋಗಿಕ ಆವೃತ್ತಿ

Homeತಾಲ್ಲೂಕುಶ್ರೀರಂಗಪಟ್ಟಣ

ಶ್ರೀರಂಗಪಟ್ಟಣ

ಇತ್ತೀಚಿನ ಲೇಖನಗಳು

ಉತ್ತಮ ಜೀವನ ಶೈಲಿಯಿಂದ ಹೃದ್ರೋಗ ಸಾಧ್ಯತೆ ಕಡಿಮೆ: ಬೆನ್ನೂರ

ಉತ್ತಮ ಜೀವನ ಶೈಲಿಯನ್ನು ಅಳವಡಿಸಿಕೊಂಡರೆ ಹೃದ್ರೋಗ ಸಾಧ್ಯತೆಯನ್ನು ಕಡಿಮೆ ಮಾಡಬಹುದು ಹೃದ್ರೋಗ ಬಂದ ನಂತರ ಚಿಕಿತ್ಸೆ ಪಡೆಯುವ ಬದಲು ಹೃದ್ರೋಗ ಬಾರದ ಹಾಗೆ ತಡೆಯುವುದು ಮುಖ್ಯ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್...

ಕೋಮುವಾದಿ ಶಕ್ತಿಗಳಿಗೆ ಸಾಹಿತಿಗಳು ಪ್ರತಿರೋಧ ಒಡ್ಡಬೇಕು: ಸತೀಶ್ ಜವರೇಗೌಡ

ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಕೋಮ ಭಾವನೆ ಕೆರಳಿಸುವ, ಸಮಾಜದ ಸಾಮರಸ್ಯ ಕದಡುವ ವಿಚ್ಛಿದ್ರಕಾರಿ ದುಷ್ಟಶಕ್ತಿಗಳ ವಿರುದ್ಧ ಕವಿಗಳು ತಮ್ಮ ಸಾಹಿತ್ಯದಲ್ಲಿ ಪ್ರತಿರೋಧ ಒಡ್ಡಬೇಕು ಎಂದು ಜಿಲ್ಲಾ ಯುವ ಬರಹಗಾರರ ಬಳಗದ ಅಧ್ಯಕ್ಷ...

ಶ್ರೀರಂಗಪಟ್ಟಣ| ಬನ್ನಿಮಂಟಪದ ಆವರಣದಲ್ಲಿ ಸ್ವಚ್ಚತಾ ಕಾರ್ಯ

ಶೇಷಾದ್ರಿಪುರಂ ಪದವಿ ಕಾಲೇಜಿನ ಎನ್ಎಸ್ಎಸ್ ಘಟಕ, ಅಚೀವರ್ಸ್ ಅಕಾಡೆಮಿ ಹಾಗೂ ಕಿರಗೂರು ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಶ್ರೀರಂಗಪಟ್ಟಣ ಸಮೀಪದ ಕಿರಂಗೂರು ವೃತ್ತದ ಪಕ್ಕದಲ್ಲಿರುವ ಐತಿಹಾಸಿಕ ಬನ್ನಿಮಂಟಪದ ಆವರಣವನ್ನು ಸ್ವಚ್ಛ ಮಾಡುವ ಕಾರ್ಯವನ್ನು ಮಾಡಲಾಯಿತು. ಬನ್ನಿ...

ಶ್ರೀರಂಗಪಟ್ಟಣ ತಾಲ್ಲೂಕು ಕಸಾಪ ಅಧ್ಯಕ್ಷ ಸ್ಥಾನದಿಂದ ಎಂ.ಬಿ.ಕುಮಾರ್ ತೆರವು

ಶ್ರೀರಂಗಪಟ್ಟಣ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನದಿಂದ  ಎಂ.ಬಿ.ಕುಮಾರ್ ಅವರನ್ನು ತೆರವುಗೊಳಿಸಿ ಕೇಂದ್ರ ಕಸಾಪ ಅಧ್ಯಕ್ಷ ಮಹೇಶ ಜೋಶಿ ಆದೇಶ ಹೊರಡಿಸಿದ್ದಾರೆ. ಎಂ.ಬಿ.ಕುಮಾರ್ ಕೊಲೆ ಪ್ರಕರಣವೊಂದರಲ್ಲಿ ಭಾಗಿಯಾಗಿರುವ ಬಗ್ಗೆ ಆರೋಪ ಕೇಳಿ ಬಂದಿದ್ದು,...

ಶ್ರೀರಂಗಪಟ್ಟಣ | ಲಕ್ಷ್ಮಿನರಸಿಂಹಸ್ವಾಮಿ ದೇವಸ್ಥಾನದ ರಾಜಗೋಪುರ ಉದ್ಘಾಟನೆ

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಬೆಳಗೊಳ ಕ್ಷೇತ್ರದ ವಿಶ್ವಮಂಗಳ ಲಕ್ಷ್ಮಿನರಸಿಂಹಸ್ವಾಮಿ ದೇವಸ್ಥಾನದಲ್ಲಿ ಮಹಾ ಕುಂಭಾಭಿಷೇಕ ನೆರವೇರಿತು. ದೇವಸ್ಥಾನದ ರಾಜಗೋಪುರ, ಪ್ರಾಕಾರಗಳ ಉದ್ಘಾಟನೆಯೂ ಜರುಗಿತು, 200ಕ್ಕೂ ಹೆಚ್ಚು ವೈದಿಕರಿಂದ ಪೂಜಾ ವಿಧಿವಿಧಾನವು ಬೆಳಿಗ್ಗೆ 6 ಗಂಟೆಯಿಂದಲೇ ನಡೆಯಿತು. ಸುಪ್ರಭಾತ, ನಿತ್ಯ...

ಶ್ರೀರಂಗಪಟ್ಟಣ| ಮನೆಯ ಗೋಡೆ ಕುಸಿದು ಬಿದ್ದು ಮಹಿಳೆ ಸಾವು

ಶ್ರೀರಂಗಪಟ್ಟಣ ತಾಲೂಕಿನ ಗ್ರಾಮ ನೆಲಮನೆ ಗ್ರಾಮದಲ್ಲಿ ಮನೆ ಗೋಡೆ ಕುಸಿದು‌ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ನೆಲಮನೆ ಗ್ರಾಮದ ಶಾಂತಮ್ಮ (45) ಮೃತಪಟ್ಟ ಮಹಿಳೆಯಾಗಿದ್ಧಾರೆ. ಗ್ರಾಮದ ಬಳಿ ಹರಿಯುವ ವಿಶ್ವೇಶ್ವರಯ್ಯ ನಾಲೆಯ ವಿತರಣಾ ನಾಲೆಯಲ್ಲಿ ಪಾತ್ರೆ ತೊಳೆಯುತ್ತಿದ್ದ...

ಶ್ರೀರಂಗಪಟ್ಟಣ| ಶ್ರೀಲಕ್ಷ್ಮಿನರಸಿಂಹಸ್ವಾಮಿ ದೇವಸ್ಥಾನದ ಮಹಾಕುಂಭಾಭಿಷೇಕ

ಶ್ರೀರಂಗಪಟ್ಟಣ ತಾಲ್ಲೂಕಿನ ಬೆಳಗೊಳದ ಶ್ರೀವಿಶ್ವಮಂಗಳ ಲಕ್ಷ್ಮಿ ನರಸಿಂಹಸ್ವಾಮಿ ದೇವಸ್ಥಾನದ ಮಹಾಕುಂಭಾಭಿಷೇಕವು ಇದೇ ಸೆಪ್ಟಂಬರ್ 8 ರ ಬೆಳಿಗ್ಗೆ 7.45 ರಿಂದ ನಡೆಯಲಿದೆ. ಲೋಕ ಕಲ್ಯಾಣಕ್ಕಾಗಿ ಸತತ 12 ವರ್ಷಗಳ ಕಾಲ ಪ್ರತಿನಿತ್ಯ ಮಹಾಯಜ್ಞ ನಡೆಯುತ್ತಿರುವ...

ಶ್ರೀರಂಗಪಟ್ಟಣ ದಸರಾ ವಿಜೃಂಭಣೆಯ ಆಚರಣೆ: ಜಿಲ್ಲಾಧಿಕಾರಿ

ಶ್ರೀರಂಗಪಟ್ಟಣ ದಸರಾ - 2024 ರ ಕಾರ್ಯಕ್ರಮವನ್ನು ಕಳೆದ ವರ್ಷಕ್ಕಿಂತ ಈ ಬಾರಿ ಬಹಳ ಅದ್ದೂರಿಯಾಗಿ, ಸಂಪ್ರದಾಯಿಕವಾಗಿ, ಸಂಭ್ರಮ ಹಾಗೂ ವಿಜೃಂಭಣೆಯಿಂದ ಆಚರಿಸೋಣ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು. ಮಂಡ್ಯ ಜಿಲ್ಲಾ ಪಂಚಾಯತ್ ನ...
ಸಂಪರ್ಕದಲ್ಲಿರಿ
ಇತ್ತೀಚಿನ ಲೇಖನಗಳು
error: Content is protected !!