Wednesday, November 29, 2023

ಪ್ರಾಯೋಗಿಕ ಆವೃತ್ತಿ

Homeದೇಶ

ದೇಶ

ಇತ್ತೀಚಿನ ಲೇಖನಗಳು

ಸಂವಿಧಾನ ದಿನ| ಸುಪ್ರೀಂಕೋರ್ಟ್ ಆವರಣದಲ್ಲಿ ಅಂಬೇಡ್ಕರ್ ಪ್ರತಿಮೆ ಅನಾವರಣ

ಸಂವಿಧಾನ ದಿನದ ಅಂಗವಾಗಿ ಸುಪ್ರೀಂಕೋರ್ಟ್ ಆವರಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಡಾ ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದರು. ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು, ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್...

ಕೇವಲ ಫೋಟೋಶೂಟ್ ಮಾಡಿಸಿಕೊಳ್ಳಲು ಹೆಚ್ಎಎಲ್‌ಗೆ ಬಂದಿದ್ದೀರೋ ?: ಮೋದಿ ಕಾಲೆಳೆದ ಕಾಂಗ್ರೆಸ್

ಇಂದು ಬೆಂಗಳೂರಿನ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್‌ (ಹೆಚ್‌ಎಎಲ್‌) ಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ತೇಜಸ್‌ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದರು. ಹೆಚ್ಎಎಲ್‌ನ ಉತ್ಪಾದನಾ ಘಟಕದಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಪರಿಶೀಲಿಸಲು ಪ್ರಧಾನಮಂತ್ರಿ...

ಅವಹೇಳನಕಾರಿ ಹೇಳಿಕೆ ನೀಡಿದಕ್ಕೆ ತ್ರಿಷಾ ಬಳಿ ಕ್ಷಮೆ ಕೇಳಿದ ಖಳನಟ

ನಟಿ ತ್ರಿಷಾ ಕೃಷ್ಣನ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿ ವಿವಾದಕ್ಕೆ ಒಳಗಾಗಿದ್ದ ತಮಿಳಿನ ಖಳ ನಟ ಮನ್ಸೂರ್ ಅಲೀ ಖಾನ್ ಕೊನೆಗೂ ಕ್ಷಮೆ ಕೇಳಿದ್ದಾರೆ. ನನ್ನ ಹೇಳಿಕೆಯನ್ನು ಯಾವುದೇ ಕಾರಣಕ್ಕೂ ವಾಪಸ್‌ ಪಡೆಯಲ್ಲ, ಕ್ಷಮೆಯೂ...

ಭಯೋತ್ಪಾದಕರ ದಾಳಿಗೆ ಕರ್ನಾಟಕದ ಕ್ಯಾಪ್ಟನ್ ಪ್ರಾಂಜಲ್ ಸೇರಿ ನಾಲ್ವರು ಯೋಧರು ಹುತಾತ್ಮ

ಕಾಶ್ಮೀರದ ರಜೌರಿಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಕರ್ನಾಟಕದ ವೀರಯೋಧ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಈ ಘಟನೆಯಲ್ಲಿ ನಾಲ್ವರು ಯೋಧರು ಮೃತಪಟ್ಟಿದ್ದು ಅವರೆಲ್ಲರ ಆತ್ಮಕ್ಕೆ ಶಾಂತಿ ಸಿಗಲಿ ಎಂದು...

ಹರಿಯಾಣ| 142 ಶಾಲಾ ಬಾಲಕಿಯರ ಮೇಲೆ ಪ್ರಾಂಶುಪಾಲನಿಂದ ಲೈಂಗಿಕ ದೌರ್ಜನ್ಯ !

ಹರಿಯಾಣದ ಜಿಂದ್‌ನ ಸರ್ಕಾರಿ ಶಾಲೆಯೊಂದರಲ್ಲಿ ಓದುತ್ತಿರುವ 142 ಅಪ್ರಾಪ್ತ ಬಾಲಕಿಯರು ಶಾಲೆಯ ಪ್ರಾಂಶುಪಾಲ ಕಳೆದ ಆರು ವರ್ಷಗಳಿಂದ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರು ನೀಡಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ. “ಉಪವಿಭಾಗೀಯ...

ಬಿಜೆಪಿಗೆ ತಿರುಗುಬಾಣವಾದ ಪೋಸ್ಟರ್: ಸಖತ್ ವೈರಲ್ ಆಯ್ತು ಕೌಂಟರ್ ಪೋಸ್ಟರ್ !

ಇಂದು ಕರ್ನಾಟಕ ಬಿಜೆಪಿಯ ಸಾಮಾಜಿಕ ಜಾಲತಾಣ ವಿಭಾಗವು ತನ್ನ ಅಕೌಂಟ್‌ಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ’ಕಲೆಕ್ಷನ್ ಕೊಡಿ ನಿಗಮ ಮಂಡಳಿಗಳ ಅಧಿಕಾರ ಪಡಿ’ ಎಂಬ ತಲೆಬರಹದಡಿ ಪೋಸ್ಟರ್ ಒಂದನ್ನು ಹಂಚಿಕೊಂಡಿತ್ತು. ಕನ್ನಡದ ಹಲವಾರು...

ಬಿಹಾರ| ಶೇ.75 ಮೀಸಲಾತಿ ಮಸೂದೆಗೆ ಬಿತ್ತು ರಾಜ್ಯಪಾಲರ ಅಂಕಿತ

ಬಿಹಾರದಲ್ಲಿ ಮೀಸಲಾತಿ ಕೋಟವನ್ನು ಶೇಕಡ 65ರಿಂದ ಶೇ.75ಕ್ಕೆ ಹೆಚ್ಚಳ ಮಾಡುವ ಮಸೂದೆಗೆ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅಂಕಿತ ಹಾಕಿದ್ದಾರೆ. ರಾಜ್ಯಪಾಲರ ಅನುಮೋದನೆ ದೊರೆಯುತ್ತಿದ್ದಂತೆ ಸರ್ಕಾರ ಅಧಿಸೂಚನೆ ಬಿಡುಗಡೆ ಮಾಡಿದೆ ಎಂದು ವರದಿಗಳು ಹೇಳಿವೆ. ಇದರೊಂದಿಗೆ,...

ಮಂಡ್ಯಕ್ಕೆ ಒಬಮಾ ಆಗಮಿಸುವ ಮುನ್ನ ರಸ್ತೆ ಕಾಮಗಾರಿ ಪೂರ್ಣ: ಚಲುವರಾಯಸ್ವಾಮಿ

ಮಂಡ್ಯ ಜಿಲ್ಲೆಯವರಾದ ಡಾ. ವಿವೇಕ್ ಅವರು ಅಮೆರಿಕ ಅಧ್ಯಕ್ಷರ ಆಪ್ತ ವೈದ್ಯರಾಗಿರುವುದು ಹೆಮ್ಮೆಯ ವಿಷಯ. ಅವರ ಆಹ್ವಾನದ ಮೇರೆಗೆ ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಮಾ ಅವರು ಮಂಡ್ಯಕ್ಕೆ ಆಗಮಿಸಲಿದ್ದು, ಅಷ್ಟರಲ್ಲಿ ಮಂಡ್ಯ-...
ಸಂಪರ್ಕದಲ್ಲಿರಿ
ಇತ್ತೀಚಿನ ಲೇಖನಗಳು
error: Content is protected !!