ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನ.18 ರಂದು ಮದ್ದೂರು ತಾಲ್ಲೂಕಿನ ಕೊಪ್ಪದಲ್ಲಿ ಜನತಾ ದರ್ಶನ ಹಾಗೂ ಪೌತಿ ಖಾತಾ ಆಂದೋಲನ ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕರು ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳುವಂತೆ...
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಡಲದೊಡ್ಡಿ ಗ್ರಾಮದ ಹೊರ ವಲಯದಲ್ಲಿ ಡಿಸೆಂಬರ್ 10 ಮತ್ತು 11ರಂದು ತಬ್ಲಿಕ್ ಜಮಾತ್ ಇಜ್ಜಿತಮಾ ಧಾರ್ಮಿಕ ಸಮ್ಮೇಳನ ನಡೆಯಲಿದ್ದು, ಅದರ ಪೂರ್ವಭಾವಿ...
ಮದ್ದೂರು ತಾಲ್ಲೂಕಿನ ತೊರೆಬೊಮ್ಮನಹಳ್ಳಿ ಗ್ರಾಮದಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಅಪಾಪ್ತ ಯುವತಿಯ ಮೇಲೆ ಮೂವರು ಯುವಕರು ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ತಮ್ಮ ಮಗಳನ್ನು ಪುಸಲಾಯಿಸಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ...
ಮೂವತ್ತು ವರ್ಷದಿಂದ ಎಲ್ಲ ಸ್ಥಾನಮಾನ ನೋಡಿದ್ದೇನೆ, ಪಕ್ಷದಲ್ಲಿ ರಾಷ್ಟ್ರೀಯ ಕಾರ್ಯದರ್ಶಿ ಅಗಿದ್ದೆ, ಕೇಂದ್ರ ಸರ್ಕಾರದಲ್ಲಿ ಏಳು ವರ್ಷ ಸಚಿವನಾಗಿದ್ದೆ, ರಾಜ್ಯದ ಮುಖ್ಯಮಂತ್ರಿಯೂ ಆಗಿದ್ದೆ, ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಣೆ ಮಾಡಿರುವ ಹಿಂದೆ ಯಾರ...
ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಅಂದಿನ ಶಾಸಕ ಡಿ.ಸಿ. ತಮ್ಮಣ್ಣ ಅವರು ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದ್ದ ಕಾಮಗಾರಿ ಈಗ ಶಾಸಕ ಕೆ.ಎಂ. ಉದಯ್ ಅವರು 2ನೇ ಬಾರಿಗೆ ಭೂಮಿ...
ನನ್ನನ್ನು ಕೆಲವರು ಪ್ರೀತಿಸುತ್ತಾರೆ, ಕೆಲವರು ವಿರೋಧಿಸುತ್ತಾರೆ. ಆಗಂತ ನಾನು ರಾಜಕಾರಣದಲ್ಲಿ ಧೃತಿಗೆಡುವುದಿಲ್ಲ. ನನ್ನನ್ನು ನಂಬಿರುವಂತಹವರಿಗೆ ದ್ರೋಹ ಬಗೆಯುವುದಿಲ್ಲ. ನನ್ನನ್ನು ಬಿಟ್ಟು ಹೋಗುವವರನ್ನು ದ್ವೇಷಿಸುವುದಿಲ್ಲ, ಇದು ನಮ್ಮ ಕುಟುಂಬದ ರಾಜಕಾರಣ ಎಂದು ವಿಧಾನ ಪರಿಷತ್...
ಪಿಎಫ್ ಹಾಗೂ ಇಎಸ್ಐ ಕೇಳಿದ ಸುಮಾರು 350 ಮಹಿಳಾ ನೌಕರರನ್ನು ಗಾರ್ಮೆಂಟ್ ಒಳಭಾಗದಲ್ಲಿ ಕೂಡಿ ಹಾಕಿ ಅಮಾನವೀಯವಾಗಿ ನಡೆಸಿಕೊಂಡಿರುವ ಘಟನೆ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆಯ ಬಾಲಾಜಿ ಗಾರ್ಮೆಂಟ್ಸ್ ನಲ್ಲಿ ಗುರುವಾರ ನಡೆದಿದೆ. ಈ...
ಮಂಡ್ಯ ಜಿಲ್ಲೆಯ 7 ತಾಲ್ಲೂಕುಗಳನ್ನೂ ''ಬರಪೀಡಿತ ಪ್ರದೇಶ'' ಎಂದು ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಜಾ.ದಳದ ವರಿಷ್ಠರಾದ ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರ ಸೂಚನೆಯಂತೆ ನ.10ರಿಂದ ''ಬರ'' ಅಧ್ಯಯನ ನಡೆಸಲಾಗುವುದು ಎಂದು ಮಾಜಿ...