ಬಿಜೆಪಿಯ ಆಂತರಿಕ ಕಲಹ ಈಗ ಬಹಿರಂಗ ಕಲಹವಾಗಿ ಮಾರ್ಪಟ್ಟಿದೆ, ಮುಂದೆ ಬೀದಿ ಕಾಳಗವಾಗಿವುದು ನಿಶ್ಚಿತ. ರಾಜ್ಯಾಧ್ಯಕ್ಷ, ವಿಪಕ್ಷ ನಾಯಕರನ್ನು ಬಿಜೆಪಿಗರು ಒಪ್ಪಿಕೊಳ್ಳಲು ತಯಾರಿಲ್ಲ ಎನ್ನುವುದು ಕನ್ನಡಿಯ ಪ್ರತಿಬಿಂಬದಷ್ಟೇ ಸತ್ಯವಾಗಿದೆ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
...
ಮುಂಬರುವ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಗೆ ಈ ಬಾರಿ ಮತ್ತೆ ನಿಖಿಲ್‌ಕುಮಾರಸ್ವಾಮಿ ಅವರಿಗೆ ಟಿಕೆಟ್ ನೀಡುವಂತೆ ಜೆಡಿಎಸ್ ವರಿಷ್ಠರಿಗೆ ಒತ್ತಡ ಹಾಕಲಿದ್ದೇವೆ, ಒಂದು ವೇಳೆ ನಿಖಿಲ್ ಸ್ಪರ್ಧಿಸದಿದ್ದರೆ ಹೆಚ್.ಡಿ.ದೇವೇಗೌಡರು ಅಥವಾ ಹೆಚ್.ಡಿ.ಕುಮಾರಸ್ವಾಮಿ ಸ್ಪರ್ಧಿಸಲಿ...
ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆಯ ವಿಚಾರವಾಗಿ ಸ್ವಪಕ್ಷದ ವಿರುದ್ಧವೇ ಪರೋಕ್ಷ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ವಿ ಸೋಮಣ್ಣ, ‘ರಾಜಕಾರಣ ಮನೆತನಕ್ಕೆ ಮಾತ್ರ ಸೀಮಿತವಲ್ಲ. ಡಿಸೆಂಬರ್ 6ರ ಬಳಿಕ ಎಲ್ಲವನ್ನೂ ವಿವರವಾಗಿ ಹೇಳುತ್ತೇನೆ’...
ಜಾತಿಗಣತಿಯ ಮೂಲ ಪ್ರತಿ ಕಳುವಾಗಿದೆ ಎಂಬ ಮಾಹಿತಿ ಇದೆ, ಹೀಗಿರುವಾಗ ಹೇಗೆ ವರದಿ ಜಾರಿ ಮಾಡ್ತಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.
ಖಾಸಗಿ ಕಾರ್ಯಕ್ರಮದ ನಿಮಿತ್ತ ಮಂಡ್ಯನಗರದ ಅಮರಾವತಿ ಹೋಟೇಲ್ ಗೆ ಭೇಟಿ...
ಇಂದು ಕರ್ನಾಟಕ ಬಿಜೆಪಿಯ ಸಾಮಾಜಿಕ ಜಾಲತಾಣ ವಿಭಾಗವು ತನ್ನ ಅಕೌಂಟ್‌ಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ’ಕಲೆಕ್ಷನ್ ಕೊಡಿ ನಿಗಮ ಮಂಡಳಿಗಳ ಅಧಿಕಾರ ಪಡಿ’ ಎಂಬ ತಲೆಬರಹದಡಿ ಪೋಸ್ಟರ್ ಒಂದನ್ನು ಹಂಚಿಕೊಂಡಿತ್ತು. ಕನ್ನಡದ ಹಲವಾರು...
✍️ ನವೀನ್ ಸೂರಿಂಜೆ
ಕುಸ್ತಿ ಫೆಡರೇಷನ್ ಮಾಜಿ ಅಧ್ಯಕ್ಷ, ಲೈಂಗಿಕ ದೌರ್ಜನ್ಯದ ಆರೋಪಿ ಬ್ರಿಜ್ ಭೂಷಣ್ ಸಿಂಗ್ ಗೆ ಕಂಬಳದ ಆಹ್ವಾನ ನೀಡುವಲ್ಲೂ RSS ವ್ಯವಸ್ಥಿತವಾಗಿ ಕೆಲಸ ಮಾಡಿದೆ. ಹೇಗೆ ಅಂತೀರಾ ? ಈ...
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಜಾತಿಗಣತಿ ವರದಿಯ ಬಗ್ಗೆ ಚರ್ಚೆ ಕಾವೇರಿದ್ದು, ರಾಜಕೀಯ ಪಕ್ಷಗಳಿಗೆ ಮುಖ್ಯ ವಿಷಯವಾಗಿ ಮಾರ್ಪಟ್ಟಿದೆ. ಜಾತಿಗಣತಿ ವರದಿ ಸ್ವೀಕಾರದ ಕುರಿತಾಗಿ ಪರ ಹಾಗೂ ವಿರೋಧದ ಅಭಿಪ್ರಾಯಗಳು ಕೂಡ ಬಹಿರಂಗವಾಗಿಯೇ ವ್ಯಕ್ತವಾಗುತ್ತಿದೆ.
ಜಾತಿಗಣತಿ...
ಬಿಜೆಪಿ ಹೇಳಿದರೆ ಎಚ್ ಡಿ ಕುಮಾರಸ್ವಾಮಿ ಚಡ್ಡಿನೂ ಹಾಕುತ್ತಾರೆ, ದತ್ತ ಮಾಲೆ ಸಹ ಹಾಕಿಕೊಳ್ಳುತ್ತಾರೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಲೇವಡಿ ಮಾಡಿದರು.
ಮಂಡ್ಯ ಜಿಲ್ಲೆಯ ಮಳವಳ್ಳಿಯ ಹಲಗೂರಿನಲ್ಲಿ ಬರ ಅಧ್ಯಯನ ವೇಳೆ ಮಾತನಾಡಿದ...