Saturday, May 25, 2024

ಪ್ರಾಯೋಗಿಕ ಆವೃತ್ತಿ

Homeರಾಜ್ಯ

ರಾಜ್ಯ

ಇತ್ತೀಚಿನ ಲೇಖನಗಳು

ಶಿಕ್ಷಕರ ಸಮಸ್ಯೆಗಳ ಬಗ್ಗೆ ಮಾತನಾಡಲು ನನಗೆ ಮತ ನೀಡಿ: ವಾಟಾಳ್ ನಾಗರಾಜ್

ಪ್ರಸ್ತುತ ಶಿಕ್ಷಕರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಇವುಗಳ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಸಮರ್ಥವಾಗಿ ಮಾತನಾಡಲು ನನಗೆ ಮತ ನೀಡಬೇಕೆಂದು ದಕ್ಷಿಣ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ವಾಟಾಳ್ ನಾಗರಾಜ್ ಮನವಿ ಮಾಡಿದರು. ಮಂಡ್ಯದಲ್ಲಿ ಸುದ್ದಿಗೋಷ್ಠಿ...

ಸಂತ್ರಸ್ತೆಯ ಅಪಹರಣ ಪ್ರಕರಣ | ವಿಚಾರಣೆಗೆ ಹಾಜರಾಗದೇ ಭವಾನಿ ರೇವಣ್ಣ ಕಾರು ಚಾಲಕ ನಾಪತ್ತೆ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಅಪಹರಣ ಪ್ರಕರಣ ಸಂಬಂಧ ಸಂಸದರ ತಾಯಿ ಭವಾನಿ ರೇವಣ್ಣ ಅವರ ಕಾರು ಚಾಲಕನಿಗೆ ವಿಶೇಷ ತನಿಖಾ ದಳ (ಎಸ್ಐಟಿ)ದ ತನಿಖೆ ಸಂಕಷ್ಟ...

ಪೂರ್ವ ಮುಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಅಂದರೆ ಮಾರ್ಚ್‌ ಒಂದರಿಂದ ಈ ವರೆಗೆ 87 ಮಿ.ಮೀ. ವಾಡಿಕೆ ಮಳೆ ಆಗಬೇಕಿತ್ತು. ಈ ವರ್ಷ 123 ಮಿ.ಮೀ. ಮಳೆ ಆಗಿದೆ. ಅದರಲ್ಲಿ 8 ಜಿಲ್ಲೆಗಳಲ್ಲಿ ಅತ್ಯಧಿಕ,...

ಲೈಂಗಿಕ ಹಗರಣ| ಪ್ರಜ್ವಲ್ ರೇವಣ್ಣಗೆ ಬಹಿರಂಗ ಪತ್ರ ಬರೆದ ಹೆಚ್.ಡಿ. ದೇವೇಗೌಡರು ನೀಡಿದ ಎಚ್ಚರಿಕೆ ಏನು ?

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೌನ ಮುರಿದಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಪ್ರಜ್ವಲ್ ರೇವಣ್ಣನಿಗೆ ‘ಎಚ್ಚರಿಕೆ ಪತ್ರ’ ಬರೆದಿದ್ದಾರೆ. ತಮ್ಮ ಸುದೀರ್ಘ ಪತ್ರವನ್ನು...

ಮಂಡ್ಯ| ಬಿ.ಟಿ ಲಲಿತಾ ನಾಯಕ್ ಬಡಾವಣೆಯಲ್ಲಿ ಅವ್ಯವಹಾರ: ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹ

ಮಂಡ್ಯನಗರದ ಬಿ.ಟಿ.ಲಲಿತಾ ನಾಯಕ್ ಬಡಾವಣೆಯಲ್ಲಿ ಬಂಜಾರ ಸಮುದಾಯದ ಅರ್ಹ ಬಡವರಿಗೆ ಮೀಸಲಾಗಿಟ್ಟಿದ್ದ ನಿವೇಶನಗಳನ್ನು ಹಣಕ್ಕಾಗಿ ಇತರೆ ಜಾತಿಯವರಿಗೆ ಅಕ್ರಮವಾಗಿ ನೀಡಿ ಸುಮಾರು ₹ 50 ಲಕ್ಷ ಕ್ಕೂ ಹೆಚ್ಚು ಅಕ್ರಮ ಹಣ ಪಡೆದು...

ಮಂಡ್ಯ| ಜೂ.4ಕ್ಕೆ ನಾಲ್ವಡಿ ಜಯಂತಿ ಆಚರಣೆ: ತಗ್ಗಹಳ್ಳಿ ವೆಂಕಟೇಶ್

ಮೈಸೂರು ಸಂಸ್ಥಾನದ ಅಭಿವೃದ್ದಿಯ ಹರಿಕಾರ, ಮಂಡ್ಯ ಜಿಲ್ಲೆಯ ನಿರ್ಮಾತೃ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 140ನೇ ಜನ್ಮ ದಿನಾಚರಣೆಯನ್ನು ಜೂ.4ರಂದು ಆಚರಿಸಲಾಗುವುದು ಎಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಟ್ರಸ್ಟ್ ಅಧ್ಯಕ್ಷ ತಗಹಳ್ಳಿ ವೆಂಕಟೇಶ್...

ಮೈಸೂರು| ಅನಿಲ ಸೋರಿಕೆ; ಒಂದೇ ಕುಟುಂಬದ ನಾಲ್ವರ ದುರ್ಮರಣ

ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯ ಯರಗನಹಳ್ಳಿಯಲ್ಲಿ ನಡೆದಿದೆ. ಪತಿ, ಪತ್ನಿ ಇಬ್ಬರು ಮಕ್ಕಳು ಮಲಗಿದ್ದಲ್ಲಿಯೇ ಸಾವನಪ್ಪಿದ್ದು, ಅನಿಲ ಸೋರಿಕೆಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಕುಮಾರಸ್ವಾಮಿ(45), ಪತ್ನಿ ಮಂಜುಳ(39) ಮಕ್ಕಳಾದ ಅರ್ಚನಾ(19), ಸ್ವಾತಿ(17)...

ಮೈಸೂರು| ಕೌಟುಂಬಿಕ ಕಲಹಕ್ಕೆ ಮಹಿಳೆ ಬಲಿ

ಕೌಟುಂಬಿಕ ಕಲಹದಿಂದ ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಬನ್ನೂರು ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಟಿ.ನರಸೀಪುರ ತಾಲ್ಲೂಕಿನ ಬನ್ನೂರಿನ ತುರಗನೂರಿನ ನಿವಾಸಿ, ಕಾಂಗ್ರೆಸ್‌‍ ಮುಖಂಡರಾದ ವಿದ್ಯಾ ಕೊಲೆಯಾಗಿರುವ ಮಹಿಳೆ. ಮೈಸೂರಿನ ಶ್ರೀರಾಂಪುರ ನಿವಾಸಿ...
ಸಂಪರ್ಕದಲ್ಲಿರಿ
ಇತ್ತೀಚಿನ ಲೇಖನಗಳು
error: Content is protected !!