Tuesday, November 17, 2026

ಪ್ರಾಯೋಗಿಕ ಆವೃತ್ತಿ

Homeಕ್ರೀಡೆ

ಕ್ರೀಡೆ

ಇತ್ತೀಚಿನ ಲೇಖನಗಳು

ರಾಜ್ಯ ಮಟ್ಟದ ವೈದ್ಯರ ಕ್ರಿಕೆಟ್ ಪಂದ್ಯಾವಳಿ : ಮಂಡ್ಯ ಚಾಂಪಿಯನ್

ಹುಬ್ಬಳ್ಳಿ ನಗರದಲ್ಲಿ  ಭಾನುವಾರ ನಡೆದ 2025ನೇ ಸಾಲಿನ ರಾಜ್ಯ ಮಟ್ಟದ ವೈದ್ಯರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮಂಡ್ಯ ವೈದ್ಯರ ತಂಡವು ವಿಜಯಶಾಲಿಯಾಗಿ ಚಾಂಪಿಯನ್ ಆಗಿ ಹೊರಹೊಮ್ಮಿತು. ಮಂಡ್ಯ ತಂಡವನ್ನು ಮಂಡ್ಯ ವೈದ್ಯಕೀಯ ಕಾಲೇಜಿನ ಡಾ. ಮೋಹನ್,...

ಪುಟ್ಬಾಲ್ ದಂತಕಥೆ ಮೆಸ್ಸಿ ನೋಡಲು ನೂಕುನುಗ್ಗಲು ; ದಾಂಧಲೆ – ಸಂಘಟಕನ ಬಂಧನ

ಕೋಲ್ಕತ್ತಾ (ಪಶ್ಚಿಮ ಬಂಗಾಳ) : ಅರ್ಜೆಂಟೀನಾದ ವಿಶ್ವಖ್ಯಾತಿ ಪಡೆದಿರುವ ಖ್ಯಾತ ಫುಟ್‌ ಬಾಲ್‌ ಆಟಗಾರ ಲಿಯೋನೆಲ್‌ ಮೆಸ್ಸಿ ಕೋಲ್ಕತ್ತದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ದಾಂಧಲೆ ಉಂಟಾಗಿದೆ. ಹೀಗಾಗಿ ಕ್ರೀಡಾಂಗಣಕ್ಕೆ ಆಗಮಿಸಿದ...

ಮಂಡ್ಯದಲ್ಲಿ ರಾಜ್ಯಮಟ್ಟದ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾವಳಿ : ದರ್ಶನ್ ಪುಟ್ಟಣ್ಣಯ್ಯ

ಕರ್ನಾಟಕ ರಾಜ್ಯ ಹಾಗೂ ಮಂಡ್ಯ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಆಶ್ರಯದಲ್ಲಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಕಾರದೊಂದಿಗೆ ಡಿ. 11,12.13 ಮತ್ತು 14 ವರೆಗೆ ಮಂಡ್ಯ ತಾಲ್ಲೂಕಿನ ವಿಸಿ ಫಾರಂ ಕೃಷಿ...

ರಾಜ್ಯ ಮಿನಿ ಒಲಂಪಿಕ್ಸ್ | ಮಂಡ್ಯದ ಲಾನ್ ಟೆನ್ನಿಸ್ ತಂಡಕ್ಕೆ 1 ಚಿನ್ನ ಸೇರಿ, 16 ಪದಕ

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಕರ್ನಾಟಕ ರಾಜ್ಯ ಮಿನಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಲಾನ್ ಟೆನ್ನಿಸ್ ನಲ್ಲಿ  ಮಂಡ್ಯ ಜಿಲ್ಲೆಯ ಪಿ.ಇ.ಟಿ. ಟಾಪ್‌ಸರ್ವ್ ಟೆನ್ನಿಸ್ ಅಕಾಡೆಮಿಯ ಬಾಲಕ ಹಾಗೂ ಬಾಲಕಿಯರ ತಂಡ ಫೈನಲ್...

ನಾಗಮಂಗಲ | ಕಬಡ್ಡಿ ಪಂದ್ಯಾವಳಿ : ರಾಷ್ಟ್ರಮಟ್ಟಕ್ಕೆ ಆಯ್ಕೆ

ನಾಗಮಂಗಲ ತಾಲೂಕಿನ ಕೋಟೆ ಬೆಟ್ಟ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಮೈಸೂರು ವಿಭಾಗೀಯ ಮಟ್ಟದ ೧೪ರ ವಯೋಮಾನದ ಕಬಡ್ಡಿ ಪಂದ್ಯಾವಳಿಯಲ್ಲಿ ವಿನ್ನರ್ಸ್ ಸ್ಥಾನವನ್ನು ಗಳಿಸಿದ್ದರು ಪ್ರಸ್ತುತ ರಾಜ್ಯಮಟ್ಟದಲ್ಲಿ ರನ್ನರ್ಸ್ ಸ್ಥಾನ ಗಿಟ್ಟಿಸಿಕೊಳ್ಳುವುದರಲ್ಲಿ...

ಮಾಸಿಕ 10 ಲಕ್ಷ ರೂ. ಜೀವನಾಂಶಕ್ಕಾಗಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಮೊಹಮ್ಮದ್ ಶಮಿ ಪತ್ನಿ

ತಮಗೆ ಹಾಗೂ ತಮ್ಮ ಮಗಳಿಗೆ ಮಾಸಿಕ ₹10 ಲಕ್ಷ ಮಧ್ಯಂತರ ಜೀವನಾಂಶ ನೀಡುವಂತೆ ಕ್ರಿಕೆಟಿಗ ಮೊಹಮ್ಮದ್ ಶಮಿ ಅವರಿಗೆ ಆದೇಶಿಸುವಂತೆ ಶಮಿ ಅವರ ಪರಿತ್ಯಕ್ತ ಪತ್ನಿ ಹಸೀನ್‌ ಜಹಾನ್‌ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ...

ಬ್ಯಾಸ್ಕೆಟ್ ಬಾಲ್ | ಮಾಂಡವ್ಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಮಂಡ್ಯದ ನೆಹರು ನಗರದ ಮಾಂಡವ್ಯ ಶಿಕ್ಷಣ ಸಮೂಹ ಸಂಸ್ಥೆಗಳ ಮಾಂಡವ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಮಂಡ್ಯ ನಗರದಲ್ಲಿ ನಡೆದ ವಿಭಾಗಿಯ ಮಟ್ಟದ ಬ್ಯಾಸ್ಕೆಟ್ ಬಾಲ್ ಪಂದ್ಯಾವಳಿಯಲ್ಲಿ ಗೆದ್ದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಕ್ರೀಡಾಪಟು...

ಚೊಚ್ಚಲ ಮಹಿಳಾ ವಿಶ್ವಕಪ್ ಕ್ರಿಕೆಟ್ ಗೆದ್ದು ಇತಿಹಾಸ ನಿರ್ಮಿಸಿದ ಭಾರತ ತಂಡ

ಮುಂಬೈನ ಡಿ.ವೈ. ಪಾಟೀಲ್‌ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ವನಿತೆಯರ ವಿಶ್ವಕಪ್‌ 2025ರ ಫೈನಲ್‌ ಪಂದ್ಯದಲ್ಲಿ ಭಾರತ ವನಿತೆಯರ ತಂಡ ದಕ್ಷಿಣ ಆಫ್ರಿಕಾದ ವಿರುದ್ಧ 52 ರನ್‌ಗಳ ಗೆಲುವನ್ನು ಸಾಧಿಸುವ ಮೂಲಕ ಚೊಚ್ಚಲ ಏಕದಿನ...
ಸಂಪರ್ಕದಲ್ಲಿರಿ
ಇತ್ತೀಚಿನ ಲೇಖನಗಳು