Tuesday, November 17, 2026

ಪ್ರಾಯೋಗಿಕ ಆವೃತ್ತಿ

Homeತಾಲ್ಲೂಕುಪಾಂಡವಪುರ

ಪಾಂಡವಪುರ

ಇತ್ತೀಚಿನ ಲೇಖನಗಳು

ಪಾಂಡವಪುರ | ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ : ಪರಿಶೀಲನೆ

ಪಾಂಡವಪುರ ತಾಲ್ಲೂಕು ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿ ಕಚೇರಿಯ ವಿವಿಧ ಶಾಖೆಗಳ ಕಾರ್ಯನಿರ್ವಹಣೆ, ಕಡತ ವಿಲೇವಾರಿ, ಸಿಬ್ಬಂದಿಗಳ ಹಾಜರಾತಿ ಹಾಗೂ ಸಾರ್ವಜನಿಕ ಸೇವೆಗಳ ಅನುಷ್ಠಾನವನ್ನು ಪರಿಶೀಲಿಸಿದರು. ಇ-ಆಫೀಸ್‌ನಲ್ಲಿನ ಬಾಕಿ ಕಡತಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡುವಂತೆ...

ಪಾಂಡವಪುರ | ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕಲಿಕಾ ಮಿತ್ರ ಪುಸ್ತಕ ವಿತರಣೆ

ಪಾಂಡವಪುರ : ಕಲಿಕೆಯಲ್ಲಿ ಕಡಿಮೆ ಸಾಧನೆ ಮಾಡಿದ ವಿದ್ಯಾರ್ಥಿಗಳ ಫಲಿತಾಂಶ ಹೆಚ್ಚಳ ಮಾಡುವ ಸಲುವಾಗಿ 2025-26ನೇ ಸಾಲಿನ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಮಕ್ಕಳಿಗೆ ಕಲಿಕಾ ಮಿತ್ರ ಪುಸ್ತಕವನ್ನು...

ಪಾಂಡವಪುರ | ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಇಂಗ್ಲಿಷ್ ನಿಘಂಟು ವಿತರಣೆ

ಸಾಹಿತ್ಯ, ಕಲೆ, ಕ್ರೀಡೆಗೆ ಹೆಚ್ಚು ಪ್ರೋತ್ಸಾಹ ನೀಡುತ್ತಿದ್ದ ಸಮಾಜ ಸೇವಕ ದಿ.ಡಾ.ಕೆ.ವೈ‌.ಶ್ರೀನಿವಾಸ್ ಅವರು ತಮ್ಮ 75ನೇ ಹುಟ್ಟುಹಬ್ಬದ ಪ್ರಯುಕ್ತ 75 ಶಾಲೆಗಳಿಗೆ ನೋಟ್ ಪುಸ್ತಕ, ಲೇಖನ ಸಾಮಾಗ್ರಿಗಳನ್ನು ನೀಡುವುದಾಗಿ ವಾಗ್ದಾನ ಮಾಡಿದ್ದರು. ಅಂತೆಯೇ...

ಪಾಂಡವಪುರ | ಪುರಸಭೆ ಅಧ್ಯಕ್ಷ – ಉಪಾಧ್ಯಕ್ಷರ ಕಚೇರಿ ಬೀಗ

ಮಂಡ್ಯ ಜಿಲ್ಲೆಯ ವಾಂಡವಪುರ ಪುರಸಭೆ ಆಡಳಿತ ಮಂಡಳಿಯ ಆಡಳಿತಾವಧಿ ಅ.23ಕ್ಕೆ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಕೊಠಡಿಗಳ ಬಾಗಿಲಿಗೆ ಪುರಸಭೆ ಮುಖ್ಯಾಧಿಕಾರಿ ಬೀಗ ಜಡಿದಿದ್ದಾರೆ. ಅಧಿಕಾರಿಯ ಈ ಕ್ರಮದ ವಿರುದ್ದ ಅಧ್ಯಕ್ಷ ಉಪಾಧ್ಯಕ್ಷ ಹಾಗೂ...

ಪಾಂಡವಪುರ | ಗ್ರಾ.ಪಂ.ಉಪಾಧ್ಯಕ್ಷರಿಂದ ಶಾಸಕ ದರ್ಶನ್ ಪುಟ್ಟಣ್ಣಯ್ಯಗೆ ಅಭಿನಂದನೆ

ಮಂಡ್ಯ ತಾಲೂಕಿನ ಹೊಳಲು ಗ್ರಾಮ ಪಂಚಾಯತಿಯ ಉಪಾಧ್ಯಕ್ಷರ ಚುನಾವಣೆಯಲ್ಲಿ ಹೆಚ್‌.ಸಿ .ಜಯಪ್ರಕಾಶ್ ನಾರಾಯಣ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಅವರು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಸ್ವಗ್ರಾಮ ಕ್ಯಾತನಹಳ್ಳಿಯಲ್ಲಿ ಅಭಿನಂದಿಸಿದರು. ಅಭಿನಂದನೆ ಸ್ವೀಕರಿಸಿದ ಶಾಸಕರಾದ...

ಕೈಮಗ್ಗ ಅಭಿವೃದ್ಧಿ ನಿಗಮಕ್ಕೆ ಶೇ.100 ರಷ್ಟು ನ್ಯಾಯ ಒದಗಿಸುತ್ತೇನೆ – ಕೆ.ಆರ್.ಪೇಟೆ ಬಿ.ನಾಗೇಂದ್ರ

ನನ್ನ ಅಧಿಕಾರದ ಅವಧಿಯಲ್ಲಿ ಕೈಮಗ್ಗ ಅಭಿವೃದ್ಧಿ ನಿಗಮಕ್ಕೆ ಶೇ.100ರಷ್ಟು ನ್ಯಾಯ ಒದಗಿಸುವ ಕೆಲಸ ಮಾಡುವ ಮೂಲಕ‌ ಕಾಂಗ್ರೆಸ್ ನಾಯಕರ ವಿಶ್ವಾಸ ಉಳಿಸಿಕೊಳ್ಳುತ್ತೇನೆ ಎಂದು ಕೈಮಗ್ಗ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷ ಕೆ.ಆರ್.ಪೇಟೆ ಬಿ.ನಾಗೇಂದ್ರ...

ಕೃಷಿ ಕ್ಷೇತ್ರದ ಅಭಿವೃದ್ಧಿಯೇ ಸ್ವರಾಜ್ ಉತ್ಸವದ ಗುರಿ : ದರ್ಶನ್ ಪುಟ್ಟಣ್ಣಯ್ಯ

ದೇಶ ಅಭಿವೃದ್ಧಿ ಹೊಂದಬೇಕೆಂದರೆ ದೇಶದಲ್ಲಿನ ಗ್ರಾಮಗಳು ಅಭಿವೃದ್ಧಿ ಹೊಂದಬೇಕು ಎಂಬುದು ಗಾಂಧೀಜಿಯವರ ಪರಿಕಲ್ಪನೆ ಆಗಿತ್ತು. ಗ್ರಾಮ ಸ್ವರಾಜ್ಯ ಎನ್ನುವಂತಹದ್ದು ಗಾಂಧೀಜಿಯವರ ಕನಸು ಎಂದು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅಭಿಪ್ರಾಯಪಟ್ಟರು. ರೈತ...

ಸೆ.13 ಕ್ಕೆ ಸ್ವರಾಜ್ ಉತ್ಸವ ; ಪ್ರದರ್ಶನ, ಸಂವಾದ, ಪ್ರಾತ್ಯಕ್ಷಿಕೆ – ದರ್ಶನ್ ಪುಟ್ಟಣ್ಣಯ್ಯ

'ಗಾಂಧೀಜಿಯವರ ಕನಸುಗಳಂತೆ ಸ್ವಾಭಿಮಾನ, ಸ್ವಾವಲಂಬನೆ, ಶಾಶ್ವತ ಅಭಿವೃದ್ಧಿ ಎಂಬ ತತ್ತ್ವಗಳ ಆಧಾರದ ಮೇಲೆ ಜನ ಸಾಮಾನ್ಯರಿಗೆ ಅರಿವು ನೀಡುವ ಉದ್ದೇಶದಿಂದ ಒಟ್ಟು 11 ವಿಷಯಗಳ ಕುರಿತ ಪ್ರದರ್ಶನ, ಸಂವಾದ, ಪ್ರಾತ್ಯಕ್ಷಿಕೆಗಳನ್ನೊಳಗೊಂಡ ಸ್ವರಾಜ್ ಉತ್ಸವವು...
ಸಂಪರ್ಕದಲ್ಲಿರಿ
ಇತ್ತೀಚಿನ ಲೇಖನಗಳು