Tuesday, April 30, 2024

ಪ್ರಾಯೋಗಿಕ ಆವೃತ್ತಿ

Homeರಾಜ್ಯ

ರಾಜ್ಯ

ಇತ್ತೀಚಿನ ಲೇಖನಗಳು

ಪ್ರಜ್ವಲ್ ಕರ್ಮಕಾಂಡ ಗೊತ್ತಿದ್ದರೂ ‘ಮೋದಿ ಪರಿವಾರ’ಕ್ಕೆ ಸೇರಿಸಿಕೊಂಡಿದ್ದೇಕೆ ? ; ಕಾಂಗ್ರೆಸ್ ಪ್ರಶ್ನೆ

ಹಾಸನ ಜಿಲ್ಲೆಯ ಬಿಜೆಪಿಯ ಮುಖಂಡ ದೇವರಾಜೇಗೌಡರು ಪ್ರಜ್ವಲ್ ರೇವಣ್ಣನ ಕರ್ಮಕಾಂಡದ ಬಗ್ಗೆ 2023ರ ಡಿಸೆಂಬರ್ 8ನೇ ತಾರೀಖಿನಂದೇ ಬಿಜೆಪಿ ನಾಯಕರ ಗಮನ ಸೆಳೆದಿದ್ದಾರೆ. ಈ ಎಲ್ಲಾ ಸಂಗತಿಗಳು ತಿಳಿದಮೇಲೂ ಸಹ ಮೋದಿಯವರು ಡಿಸೆಂಬರ್...

ಪ್ರಜ್ವಲ್ ರೇವಣ್ಣ ವಿರುದ್ಧ ಜೆಡಿಎಸ್ ನಿರ್ದಾಕ್ಷಿಣ್ಯ ಕ್ರಮ: ಹೆಚ್‌.ಡಿ ಕುಮಾರಸ್ವಾಮಿ

ಹಾಸನದಲ್ಲಿ ನೂರಾರು ಮಹಿಳೆಯರನ್ನು ಆಮಿಷವೊಡ್ಡಿ, ಬೆದರಿಸಿ, ಪುಸಲಾಯಿಸಿ ತನ್ನ ಕಾಮವಾಂಚೆ ತೀರಿಸಿಕೊಂಡು, ಅದನ್ನು ವಿಡಿಯೋ ಮಾಡಿಕೊಂಡು ವಿಕೃತಿ ಮೆರೆದಿರುವ ಆ ಯುವ ಕಾಮುಕ ಜೆಡಿಎಸ್‌ ಸಂಸದ, ಎನ್‌ಡಿಎ ಅಭ್ಯರ್ಥಿ, ಎಚ್‌.ಡಿ ದೇವೇಗೌಡರ ಮೊಮ್ಮಗ...

ಪೆನ್ ಡ್ರೈವ್ ಪ್ರಕರಣ| ಪ್ರಜ್ವಲ್ ರೇವಣ್ಣ ಅಮಾನತಿಗೆ ಜೆಡಿಎಸ್ ಶಾಸಕ ಆಗ್ರಹ

ಹಾಸನ ಸಂಸದ, ಲೋಕಸಭೆ ಚುನಾವಣೆಯ ಎನ್​ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್‌ ರಾಷ್ಟ್ರಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಜ್ವಲ್ ರೇವಣ್ಣ ಅವರ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆಗಳು ನಡೆಯುತ್ತಿವೆ. ಪ್ರಕರಣವನ್ನು...

ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಹೆಚ್.ಡಿ.ಕೆ – ಚಲುವರಾಯಸ್ವಾಮಿ ಸಂತಾಪ

ಲೋಕಸಭಾ ಸದಸ್ಯರು, ರಾಜಕೀಯ ಮುತ್ಸದ್ದಿ ಶ್ರೀನಿವಾಸ್ ಪ್ರಸಾದ್ ಅವರ ಅಗಲಿಕೆ ತೀವ್ರ ಆಘಾತ ಉಂಟುಮಾಡಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಚಿವ ಎನ್.ಚಲುವರಾಯಸ್ವಾಮಿ ಸಂತಾಪ ಸೂಚಿಸಿದ್ದಾರೆ. ಸರಳತೆ ಸಜ್ಜನಿಕೆಯ ಪ್ರಾಮಾಣಿಕ ರಾಜಕಾರಣಿ ಹಾಗೂ...

ಚಾಮರಾಜನಗರ| ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು –ಚಾಮರಾಜನಗರ ಭಾಗದ ಪ್ರಭಾವಿ ದಲಿತ ನಾಯಕ ವಿ. ಶ್ರೀನಿವಾಸ್ ಪ್ರಸಾದ್ ನಿಧನರಾಗಿದ್ದಾರೆ. ಡಾ.‌ಸುದರ್ಶನ್ ಬಲ್ಲಾಳ್ ನೇತೃತ್ವದ ವೈದ್ಯರ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ನಸುಕಿನ ಜಾವ...

ಮೋದಿಯವರೇ ಪ್ರಜ್ವಲ್ ರೇವಣ್ಣ ಅದೆಷ್ಟು ಮಹಿಳೆಯರ ಮಾಂಗಲ್ಯಕ್ಕೆ ಕುತ್ತು ತಂದಿದ್ದಾರೆ ಎಂಬ ಲೆಕ್ಕ ಸಿಕ್ಕಿದೆಯೇ? : ಕಾಂಗ್ರೆಸ್

ತಾಳಿ ಬಗ್ಗೆ ಮಾತಾಡುವ ನರೇಂದ್ರ ಮೋದಿಯವರೇ ಅವರೇ, ನಿಮ್ಮ ಬಿಜೆಪಿ ಬೆಂಬಲಿತ ಎನ್.ಡಿ.ಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅದೆಷ್ಟು ಮಹಿಳೆಯರ ಮಾಂಗಲ್ಯಕ್ಕೆ ಕುತ್ತು ತಂದಿದ್ದಾರೆ ಎಂಬ ಲೆಕ್ಕ ಸಿಕ್ಕಿದೆಯೇ? ಎಂದು ಕಾಂಗ್ರೆಸ್ ಪಕ್ಷವು...

ಯುವಜನರ ಸಮಾವೇಶ | ಪಕೋಡಾ ಪ್ರದರ್ಶಿಸಿ ಪ್ರಧಾನಿ ಮೋದಿ ವಿರುದ್ಧ ಆಕ್ರೋಶ

ದೇಶವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುತ್ತೇವೆ ಎಂದಿದ್ದ ಮೋದಿ, ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆಂದು ಭರವಸೆ ನೀಡಿದ್ದರು. ಆದರೆ, ಉದ್ಯೋಗಗಳನ್ನು ಎಲ್ಲಿ ಸೃಷ್ಟಿಸಿದ್ದೀರಿ ಎಂದು ಹೇಳಿದರೆ, ಪಕೋಡಾ ಮಾರುವುದು ಉದ್ಯೋಗವೇ ಎಂದು ಹೇಳಿ,...

ಹಾಸನ ಪೆನ್‌ಡ್ರೈವ್ ಪ್ರಕರಣ | ಎಡಿಜಿಪಿ ಬಿಜಯ್ ಕುಮಾರ್ ಸಿಂಗ್ ಎಸ್‌ಐಟಿ ಮುಖ್ಯಸ್ಥ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ವಿಶೇಷ ತನಿಖಾ ದಳ ರಚಿಸುವುದಾಗಿ ನಿನ್ನೆ ತಿಳಿಸಿದ್ದ ಸರ್ಕಾರವು, ಇಂದು ಅಧಿಕೃತವಾಗಿ ತಂಡವನ್ನು ರಚಿಸಿದೆ. ಎಸ್‌ಐಟಿ ತಂಡದ ಮುಖ್ಯಸ್ಥರನ್ನಾಗಿ ಸಿಐಡಿಯ ಎಡಿಜಿಪಿ(ಅಪರ ಪೊಲೀಸ್ ಮಹಾನಿರ್ದೇಶಕ)ಯಾಗಿರುವ,...
ಸಂಪರ್ಕದಲ್ಲಿರಿ
ಇತ್ತೀಚಿನ ಲೇಖನಗಳು
error: Content is protected !!