Friday, May 17, 2024

ಪ್ರಾಯೋಗಿಕ ಆವೃತ್ತಿ

Homeರಾಜ್ಯ

ರಾಜ್ಯ

ಇತ್ತೀಚಿನ ಲೇಖನಗಳು

ದಕ್ಷಿಣ ಶಿಕ್ಷಕರ ಕ್ಷೇತ್ರ| ಎನ್.ಡಿ.ಎ ಅಭ್ಯರ್ಥಿಯಾಗಿ ವಿವೇಕಾನಂದ ನಾಮಪತ್ರ ಸಲ್ಲಿಕೆ

ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಎನ್.ಡಿ.ಎ ಮೈತ್ರಿಕೂಟದ ಜೆಡಿಎಸ್ ಅಭ್ಯರ್ಥಿಯಾಗಿ ವಿವೇಕಾನಂದ ಗುರುವಾರ ಮೈಸೂರಿನ ಪ್ರಾದೇಶಿಕ ಆಯುಕ್ತ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ...

ಹಾಸನ| ಈಜಲು ಹೋಗಿದ್ದ ನಾಲ್ವರು ಬಾಲಕರ ದುರ್ಮರಣ

ಹಾಸನ ಜಿಲ್ಲೆಯ ಮುತ್ತಿಗೆ ಗ್ರಾಮದ ನಾಲ್ವರು ಬಾಲಕರು ಈಜಲು ಹೋಗಿ ಕೆರೆಯ ಹೂಳಿಗೆ ಸಿಲುಕಿ ಮೃತಪಟ್ಟ ದಾರುಣ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಆಲೂರು ತಾಲೂಕಿನ ತಿಮ್ಮನಹಳ್ಳಿ ಗ್ರಾಮದ ಕೆರೆಯಲ್ಲಿ ಈಜಲು ಹೋಗಿದ್ದ ಮುತ್ತಿಗೆ...

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್ ಜೆರ್ಸಿಯಲ್ಲಿ ಮಿಂಚಿದ ‘ನಂದಿನಿ ಲಾಂಛನ’ ; ಸಿಎಂ ಸಿದ್ದರಾಮಯ್ಯ ಪ್ರಶಂಸೆ

ಐಸಿಸಿ ಪುರುಷರ ಟಿ–20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಗೆ ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ‘ನಂದಿನಿ’ ಲಾಂಛನ ಇರುವ ನೂತನ ಜೆರ್ಸಿಯನ್ನು ಸ್ಕಾಟ್ಲೆಂಡ್ ಬಿಡುಗಡೆ ಮಾಡಿದೆ. ಹೊಸ ಜೆರ್ಸಿಯನ್ನು ತೊಟ್ಟಿರುವ ಆಟಗಾರರ ಚಿತ್ರವನ್ನು ಕ್ರಿಕೆಟ್...

ಇಂದಿನಿಂದ 4 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಆರೆಂಜ್‌ ಅಲರ್ಟ್‌

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಮೇ 20ರವರೆಗೆ ಭರ್ಜರಿ ಮಳೆಯಾಗಲಿದ್ದು ಇಂದು ಉತ್ತರ ಒಳನಾಡಿನ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ರಾಜ್ಯದಲ್ಲಿ ಮುಂಗಾರುಪೂರ್ವ ಮಳೆ ಮುಂಬರುವ ನಾಲ್ಕು ದಿನಗಳಲ್ಲಿ ಉಚ್ಛ್ರಾಯ ಸ್ಥಿತಿಯನ್ನು ತಲುಪಲಿದ್ದು, ಉತ್ತರ...

ದಕ್ಷಿಣ ಶಿಕ್ಷಕರ ಕ್ಷೇತ್ರ| ಬಿಜೆಪಿ ಬಿ.ಫಾರಂ ಇಲ್ಲದೇ ನಾಮಪತ್ರ ಸಲ್ಲಿಸಿದ ಈ.ಸಿ.ನಿಂಗರಾಜ್ ಗೌಡ

ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ದಕ್ಷಿಣ ಶಿಕ್ಷಕರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿಯಾಗಿ ಡಾ.ಈ. ಸಿ. ನಿಂಗರಾಜ್ ಗೌಡ ಬುಧವಾರ ಮಧ್ಯಾಹ್ಯ 2 ಗಂಟೆಗೆ ಮೈಸೂರಿನ ಪ್ರಾದೇಶಿಕ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಮೂರು ದಿನಗಳ ಹಿಂದಷ್ಟೇ...

ದಕ್ಷಿಣ ಶಿಕ್ಷಕರ ಕ್ಷೇತ್ರ| ಎನ್‌ಡಿಎ ಅಭ್ಯರ್ಥಿಯಾಗಿ ವಿವೇಕಾನಂದ ಕಣಕ್ಕೆ

ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯಾಗಿ ವಿವೇಕಾನಂದ ಕಣಕ್ಕಿಳಿಯಲಿದ್ದು,ಅವರಿಗೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಇಂದು ಬಿ‌.ಫಾರಂ ವಿತರಿಸಿದರು. ಈ ಹಿಂದೆ ಬಿಜೆಪಿ ಪಕ್ಷ ದಕ್ಷಿಣ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಈ.ಸಿ. ನಿಂಗರಾಜ್ ಗೌಡ ಅವರನ್ನು...

ಲೈಂಗಿಕ ದೌರ್ಜನ್ಯ ಪ್ರಕರಣ | ಮತ್ತೆ ವಿಮಾನ ಟಿಕೆಟ್ ರದ್ದುಗೊಳಿಸಿದ ಪ್ರಜ್ವಲ್ ರೇವಣ್ಣ

ಅಶ್ಲೀಲ ವಿಡಿಯೋ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿದ್ದುಕೊಂಡು ಕಣ್ಣಾಮುಚ್ಚಾಲೆ ಆಟ ಮುಂದುವರಿಸಿದ್ದಾರೆ. ಪ್ರಜ್ವಲ್ ರೇವಣ್ಣ ಜರ್ಮನ್​​​​ನ ಮ್ಯೂನಿಚ್​​ನಿಂದ ಬೆಂಗಳೂರಿಗೆ ಬುಕ್ ಆಗಿದ್ದ ವಿಮಾನ ಟಿಕೆಟ್...

SSLC ಟಾಪರ್ ಗಳನ್ನು ಸನ್ಮಾನಿಸಿದ ಸಿಎಂ ಸಿದ್ದರಾಮಯ್ಯ; ಅಂಕಿತಾಗೆ ₹5 ಲಕ್ಷ; ನವನೀತ್ ₹3 ಲಕ್ಷ ನೆರವು

SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ್‍ಯಾಂಕ್ ಪಡೆದ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಅಂಕಿತ ಹಾಗೂ ದ್ವಿತೀಯ ರ್‍ಯಾಂಕ್ ಪಡೆದ ಮಂಡ್ಯ ತಾಲೂಕಿನ ತುಂಬಿಗೆರೆ ಮೊರಾರ್ಜಿ...
ಸಂಪರ್ಕದಲ್ಲಿರಿ
ಇತ್ತೀಚಿನ ಲೇಖನಗಳು
error: Content is protected !!