Monday, May 6, 2024

ಪ್ರಾಯೋಗಿಕ ಆವೃತ್ತಿ

Homeನಾಗಮಂಗಲ

ನಾಗಮಂಗಲ

ಇತ್ತೀಚಿನ ಲೇಖನಗಳು

ನಾಗಮಂಗಲ| ಜಾ.ದಳದಿಂದ ಬಿಜೆಪಿ ಮುಖಂಡರ ಕಡೆಗಣನೆ: ಅಸಮಾಧಾನ ಸ್ಪೋಟ

ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಸ್ಥಳೀಯ ಮಾಜಿ ಶಾಸಕ ಸುರೇಶ್ ಗೌಡ ಸೇರಿದಂತೆ ಜೆಡಿಎಸ್ ಮುಖಂಡರು ಕಡೆಗಣಿಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಎಲ್ ಎಸ್ ಚೇತನ್ ಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಾಲ್ಲೂಕಿನ...

ಬಹುಮತಗಳ ಅಂತರದಲ್ಲಿ ಕುಮಾರಸ್ವಾಮಿ ಗೆಲ್ಲಿಸಿ: ನಿಖಿಲ್

ಕಾವೇರಿ ವರಪುತ್ರ ಕನ್ನಡ ಮಣ್ಣಿನ ಮಗ ಹೆಚ್.ಡಿ.ಕುಮಾರ ಸ್ವಾಮಿ ಅವರನ್ನು ಈ ಚುನಾವಣೆಯಲ್ಲಿ ಬಹು ಮತಗಳ ಅಂತರದಿಂದ ಗೆಲ್ಲಿಸಬೇಕು ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದರು. ನಾಗಮಂಗಲ ತಾಲ್ಲೂಕಿನಲ್ಲಿ ಲೋಕಸಭಾ ಅಭ್ಯರ್ಥಿ ಹೆಚ್.ಡಿ.ಕುಮಾರ ಸ್ವಾಮಿ ಪರ...

25 ಭರವಸೆಗಳ ಗ್ಯಾರಂಟಿ ಕಾರ್ಡ್ ವಿತರಿಸಿದ ಸಚಿವ ಚಲುವರಾಯಸ್ವಾಮಿ, ಸ್ಟಾರ್ ಚಂದ್ರು 

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು, ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪ್ತಣಾಳಿಕೆಯಲ್ಲಿ ಪಂಚ ಗ್ಯಾರಂಟಿಗಳನ್ನು ಒಳಗೊಂಡ 25 ಭರವಸೆಗಳನ್ನು ಘೋಷಿಸಿದ್ದಾರೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದ್ದು...

ನಾಗಮಂಗಲ| ಹೆಚ್.ಡಿ.ಕೆ ಪರ ಮೈತ್ರಿ ಪ್ರಚಾರ ಆರಂಭ: ಅನುಕಂಪ ಗಿಟ್ಟಿಸಿಕೊಳ್ಳಲ್ಲ ಎಂದ ನಿಖಿಲ್ ಕುಮಾರಸ್ವಾಮಿ

ಮಂಡ್ಯ ಲೋಕಸಭಾ ಕ್ಷೇತ್ರದ ನಾಗಮಂಗಲದಲ್ಲಿ ಮೈತ್ರಿ ಹೆಚ್.ಡಿ.ಕುಮಾರಸ್ವಾಮಿ ಪರವಾಗಿ ಅವರ ಪುತ್ರ ನಿಖಿಲ್ ಪ್ರಚಾರ ನಡೆಸಿದರು. ನಾಗಮಂಗಲ ಪಟ್ಟಣದ ಬಡಗೂಡಮ್ಮ ದೇಗುಲದ ಆವರಣದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಆಪರೇಷನ್ ವಿಚಾರದಲ್ಲಿ ರಮೇಶ್...

ನಾಗಮಂಗಲ| ಆದಿಚುಂಚನಗಿರಿ ಕೆರೆ ಬಳಿ ಅಜ್ಜಿ- ಮೊಮ್ಮಗಳ ಕೊಲೆ

ಮಹಿಳೆ ಹಾಗೂ ಮಗುವೊಂದನ್ನು ತುಂಡರಿಸಿ ಚೀಲದಲ್ಲಿ ಕಟ್ಟಿ ಕೆರೆಗೆ ಬಿಸಾಡಿರುವ ಘಟನೆ ನಾಗಮಂಗಲ ತಾಲೂಕಿನ ಆದಿಚುಂಚನಗಿರಿಯ ಕೆರೆ ಬಳಿ ನಡೆದಿರುವುದು ಕಳೆದ ರಾತ್ರಿ ಪತ್ತೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕಲ್ಕೆರೆ ಗ್ರಾಮದ ಜಯಮ್ಮ (46),...

ನಾಗಮಂಗಲ : ರಸ್ತೆ ಅಪಘಾತ ಮುಖ್ಯ ಶಿಕ್ಷಕ ಸಾವು

ನಾಗಮಂಗಲ: ತಾಲೂಕಿನ ಇಜ್ಜಲಘಟ್ಟ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ರಾಮಕೃಷ್ಣೇಗೌಡ ಎಂಬುವವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ರಾಮಕೃಷ್ಣೇಗೌಡ 57 ವರ್ಷದ ಇವರು ಇತ್ತೀಚೆಗೆ ಪದೋನ್ನತಿ ಪಡೆದು ಇಜ್ಜಲಘಟ್ಟ ಪ್ರಾಥಮಿಕ ಶಾಲೆಗೆ ಮುಖ್ಯೋಪಾಧ್ಯಾಯರಾಗಿ ವರ್ಗಾವಣೆಯಾಗಿ ಬಂದಿದ್ದರು. ಶಾಲಾ ಕರ್ತವ್ಯ...

ನಾಗಮಂಗಲ| ಕಾಂಗ್ರೆಸ್ ಅಭ್ಯರ್ಥಿಗೆ ಜನರ ಶ್ರೀರಕ್ಷೆ ಇದೆ; ಚಲುವರಾಯಸ್ವಾಮಿ

ಚುನಾವಣೆಯ ಪೂರ್ವ ಭರವಸೆಯಂತೆ ನುಡಿದಂತೆ ನಡೆದ ಕಾಂಗ್ರೆಸ್ ರಾಜ್ಯ ಸರ್ಕಾರಕ್ಕೆ ಜನರ ಶ್ರೀರಕ್ಷೆ ಇದೆ ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದರು. ನಾಗಮಂಗಲ ತಾಲೂಕಿನ ವಿವಿಧ ಭಾಗಗಳಲ್ಲಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಮಾಡುವ ಮುಖಾಂತರ ಯೋಜನೆಗಳಿಗೆ...

ಟೋಲ್ ಸಂಗ್ರಹ ಮಾಡದೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ಮಾಡಿದ ನೌಕರರು

ಕನಿಷ್ಠ ಮೂಲಭೂತ ಸೌಕರ್ಯಗಳನ್ನು ನೀಡುತ್ತಿಲ್ಲ ಎಂದು ರಾಷ್ಟ್ರೀಯ ಹೆದ್ದಾರಿ 75 ರ ಟೋಲ್ ನಲ್ಲಿ ಕಾರ್ಯನಿರ್ವಹಿಸುವ 80 ಕ್ಕೂ ಹೆಚ್ಚು ಜನ ನೌಕರರು ಶುಕ್ರವಾರ ರಾತ್ರಿಯಿಂದಲೇ ಟೋಲ್ ಸಂಗ್ರಹವನ್ನು ನಿಲ್ಲಿಸಿ ಕಪ್ಪುಪಟ್ಟಿ ಧರಿಸುವುದರ...
ಸಂಪರ್ಕದಲ್ಲಿರಿ
ಇತ್ತೀಚಿನ ಲೇಖನಗಳು
error: Content is protected !!