Tuesday, May 21, 2024

ಪ್ರಾಯೋಗಿಕ ಆವೃತ್ತಿ

Homeರಾಜ್ಯ

ರಾಜ್ಯ

ಇತ್ತೀಚಿನ ಲೇಖನಗಳು

ಲೈಂಗಿಕ ದೌರ್ಜನ್ಯ ಪ್ರಕರಣ| ಹೆಚ್.ಡಿ ರೇವಣ್ಣಗೆ ಷರತ್ತುಬದ್ಧ ಜಾಮೀನು

ಮನೆ ಕೆಲಸದಾಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. “ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ”ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಜೆ.ಪ್ರೀತ್ ಅವರ...

ದೇವೇಗೌಡರ ಬಲಿ ಪಡೆಯಲು ಕಾಂಗ್ರೆಸ್ ಸರಕಾರದ ಸಂಚು: ಜೆಡಿಎಸ್ ಆರೋಪ

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಜೀವ ಬಲಿ ಪಡೆಯಲು ರಾಜ್ಯ ಕಾಂಗ್ರೆಸ್ ಸರಕಾರ ಸಂಚು ರೂಪಿಸಿದೆ ಎಂದು ಜೆಡಿಎಸ್ ಪಕ್ಷವು ಗಂಭೀರ ಆರೋಪ ಮಾಡಿದೆ. ದೇವೆಗೌಡರ ಕುಟುಂಬವನ್ನು ಮುಗಿಸಲು ಕಾಂಗ್ರೆಸ್ ಸರ್ಕಾರ ವ್ಯವಸ್ಥಿತ ಹುನ್ನಾರ ನಡೆಸಿ...

ಅಕ್ರಮ ಕಲ್ಲುಕೋರೆ ನಡೆಸುತ್ತಿದ್ದ ಬಿಜೆಪಿ ಮುಖಂಡನ ಬಂಧನ| ಪೊಲೀಸರಿಗೆ ಧಮ್ಕಿ ಹಾಕಿದ ಬಿಜೆಪಿ ಶಾಸಕ!

ಅಕ್ರಮ ಕಲ್ಲುಕೋರೆ ನಡೆಸುತ್ತಿದ್ದ ಆರೋಪದಲ್ಲಿ ಬಿಜೆಪಿ ಯುವಮೋರ್ಚಾ ತಾಲೂಕು ಅಧ್ಯಕ್ಷನನ್ನು ಪೊಲೀಸರು ವಶಕ್ಕೆ ಪಡೆದ ನೆಪದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಪೊಲೀಸ್ ಠಾಣೆಯಲ್ಲಿ ರಾತ್ರೋರಾತ್ರಿ ಧರಣಿ ನಡೆಸಿದ್ದಲ್ಲದೆ,...

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ: ಜಿ.ಪರಮೇಶ್ವರ್‌

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ. ಬಿಜೆಪಿಯವರನ್ನು ಕೇಳಿಕೊಂಡು ಕಾನೂನು ಪಾಲನೆ ಮಾಡುತ್ತಿಲ್ಲ. ಕಾನೂನು, ಸುವ್ಯವಸ್ಥೆ ಹಾಳು ಮಾಡಲು ಬಿಜೆಪಿಯವರು ಎಷ್ಟೇ ಪ್ರಯತ್ನ ಮಾಡಿದರೂ ಅದನ್ನು ನಿಯಂತ್ರಿಸುವ ಶಕ್ತಿ ಸರ್ಕಾರಕ್ಕಿದೆ ಎಂದು ಗೃಹ ಸಚಿವ...

ಕಣ್ಣಾಮುಚ್ಚಾಲೆ ಆಡುತ್ತಿರುವ ಪ್ರಜ್ವಲ್ ರೇವಣ್ಣ ಬ್ಯಾಂಕ್ ಖಾತೆಗಳ ಫ್ರೀಝ್ ಮಾಡಲು ಮುಂದಾದ ಎಸ್‌ಐಟಿ !

ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಭಾಗಿಯಾಗಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಆರ್ಥಿಕವಾಗಿ ಕಟ್ಟಿಹಾಕಲು ವಿಶೇಷ ತನಿಖಾ ತಂಡ (ಎಸ್‍ಐಟಿ) ಮುಂದಾಗಿದೆ. ಪ್ರಜ್ವಲ್ ರೇವಣ್ಣಗೆ ಸೇರಿದ ಎಲ್ಲ ಬ್ಯಾಂಕ್ ಖಾತೆಗಳ...

ಪ್ರಜ್ವಲ್‌ ಪ್ರಕರಣ | ದೇವರಾಜೇಗೌಡ ವಿರುದ್ಧ ಮಾನನಷ್ಟ ಮೊಕದ್ದಮೆ: ಚಲುವರಾಯಸ್ವಾಮಿ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ನನ್ನ ಯಾವ ಪಾತ್ರವೂ ಇಲ್ಲ. ದೇವರಾಜೇಗೌಡ ಅವರ ಮಾತುಗಳಿಗೆ ಮಾನ್ಯತೆ ಕೊಡುವ ಅಗತ್ಯವಿಲ್ಲ. ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದು ಕೃಷಿ ಸಚಿವ...

ಪ್ರಜ್ವಲ್ ರೇವಣ್ಣ ಪ್ರಕರಣ| ಹೆಚ್.ಡಿ.ದೇವೇಗೌಡರು ನೀಡಿದ ಮೊದಲ ಪ್ರತಿಕ್ರಿಯೆ ಏನು ?

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ, ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಹೆಚ್‌.ಡಿ.ದೇವೇಗೌಡ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ”ಪ್ರಜ್ವಲ್ ರೇವಣ್ಣ ಹೊರಗಡೆ ಹೋಗಿದ್ದಾರೆ. ಅವರ ವಿರುದ್ಧ ಕ್ರಮ...

ಅಮಿತ್ ಶಾ ನಿರ್ದೇಶನದಂತೆ ದೇವರಾಜೇಗೌಡ ಮಾತು ಆಡುತ್ತಿದ್ದಾರೆ: ಸಚಿವ ಪ್ರಿಯಾಂಕ್‌ ಖರ್ಗೆ

ರಾಜ್ಯ ಭೀಕರ ಬರವನ್ನು ಎದುರಿಸುತ್ತಿದೆ. ದೇವರಾಜೇಗೌಡ ಉಲ್ಲೇಖಿಸಿದ ನಾಲ್ವರು ಸಚಿವರಿಗೆ ಬೇರೆ ಕೆಲಸ ಇಲ್ವಾ? ಇದನ್ನೆಲ್ಲಾ ನಿರ್ದೇಶನ ಮಾಡುತ್ತಿರುವುದು ಅಮಿತ್ ಶಾ ಎಂದು ದೇವರಾಜೇಗೌಡ ಈ ಹಿಂದೆ ಹೇಳಿದ್ದರು. ಹೀಗಿರುವಾಗ, ಅಮಿತ್ ಶಾ...
ಸಂಪರ್ಕದಲ್ಲಿರಿ
ಇತ್ತೀಚಿನ ಲೇಖನಗಳು
error: Content is protected !!