Thursday, September 19, 2024

ಪ್ರಾಯೋಗಿಕ ಆವೃತ್ತಿ

ಕೇಂದ್ರ ಗುಪ್ತಚರ ಇಲಾಖೆಯ 677 ಹುದ್ದೆಗಳಿಗೆ ಅರ್ಜಿ ಆಹ್ವಾನ: ಇಲ್ಲಿದೆ ಪೂರ್ಣ ಮಾಹಿತಿ….

ಕೇಂದ್ರ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 677 ಸೆಕ್ಯುರಿಟಿ ಅಸಿಸ್ಟೆಂಟ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಯಾಫ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ  ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಇಲಾಖೆ ಹೆಸರು: ಕೇಂದ್ರ ಗುಪ್ತಚರ ಇಲಾಖೆ

ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು

ಒಟ್ಟು ಹುದ್ದೆಗಳು : 677

ಅರ್ಜಿ ಸಲ್ಲಿಸುವ ಬಗೆ : ಆನ್ ಲೈನ್ 

ಹುದ್ದೆಗಳ ವಿವರ 

 ಸೆಕ್ಯುರಿಟಿ ಅಸಿಸ್ಟೆಂಟ್/ ಮೋಟಾರ್ ಟ್ರಾನ್ 362

ಮಲ್ಟಿ-ಟಾಸ್ಕಿಂಗ್ ಸ್ಟ್ಯಾಫ್ (MTS)/ ಜನರಲ್ ವಿಭಾಗ : 315

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 10th (SSLC) ವಿದ್ಯಾರ್ಹತೆಯನ್ನು ಪಡೆದಿರಬೇಕು, ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಟ 25 ವರ್ಷಗಳ ವಯೋಮಿತಿಯಲ್ಲಿರಬೇಕು.

ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ

ಎಸ್ಸಿ ಎಸ್ಟಿ, ಪ್ರವರ್ಗ 1ರ ಅಭ್ಯರ್ಥಿಗಳಿಗೆ 5 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ

ವೇತನಶ್ರೇಣಿ:

ಭದ್ರತಾ ಸಹಾಯಕ ಮೋಟಾರು ಸಾರಿಗೆ ರೂ. 21700- 69100/-

ಮಲ್ಟಿ ಟಾಸ್ಕಿಂಗ್‌ ಸಿಬ್ಬಂದಿ ರೂ.18000 – 56900/-

ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 50/- ರೂ ಪರೀಕ್ಷಾ ಅರ್ಜಿ ಶುಲ್ಕ ಪಾವತಿಸಬೇಕು.

ಸೆಕ್ಯುರಿಟಿ ಅಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಂಗವಿಕಲ ಅಭ್ಯರ್ಥಿಗಳು 450 ರೂ. ಅರ್ಜಿ ಶುಲ್ಕ,  ಸಾಮಾನ್ಯ ವರ್ಗ, ಇಡಬ್ಲ್ಯೂಎಸ್ಮತ್ತು ಒಬಿಸಿ ಅಭ್ಯರ್ಥಿಗಳು 500/- ರೂ. ಅರ್ಜಿ ಶುಲ್ಕ ಪಾವತಿಸಬೇಕು. ಮಲ್ಟಿ ಟಾಸ್ಕಿಂಗ್ ಸ್ಯಾಫ್ (ಎಂಟಿಎಸ್) ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಸಾಮಾನ್ಯ ಅಭ್ಯರ್ಥಿಗಳು 500 ರೂ. ಅರ್ಜಿ ಶುಲ್ಕ ಪಾವತಿಸಬೇಕು.

ಆಯ್ಕೆ ವಿಧಾನ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಮೂಲಕ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.

ಪಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 11 ಅಕ್ಟೋಬರ್ 2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13 ನವೆಂಬರ್ 2023

ಅರ್ಜಿ ಸಲ್ಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!