Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಚೈತ್ರಾಗೆ ಶೇ.96.33 ಫಲಿತಾಂಶ

ಮಂಡ್ಯ ತಾಲೂಕಿನ ಸಿದ್ದಯ್ಯನ ಕೊಪ್ಪಲು ಗ್ರಾಮದ ದಿ.ನಂಜೇಗೌಡ ಹಾಗೂ ಶಿವಮ್ಮ ಅವರ ಪುತ್ರಿ ಚೈತ್ರಾ 600ಕ್ಕೆ 578 ಅಂಕಗಳನ್ನು ಪಡೆದು 96.33% ಫಲಿತಾಂಶ ಪಡೆಯುವ ಜೊತೆ ಗಣಿತ ವಿಷಯದಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆಯುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಈಕೆಯು ಮಂಡ್ಯ ಅನಿಕೇತನ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದಾರೆ. ಬಡ ಕುಟುಂಬದಿಂದ ಬಂದ ಚೈತ್ರಾ, ಯತೀಶ್ ರಾಮ್ ಮಾರ್ಗದರ್ಶನದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಭವಿಷ್ಯದಲ್ಲಿ ವೈದ್ಯೆಯಾಗುವ ಮಹತ್ವಾಕಾಂಕ್ಷೆ ಹೊಂದಿದ್ದಾರೆ. ಈಕೆಯ ಸಾಧನೆ ಕಾಲೇಜು ಉಪನ್ಯಾಸರು ಹಾಗೂ ಸಿದ್ದಯ್ಯನ ಕೊಪ್ಪಲು ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ