Friday, June 21, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಕುಡಿಯುವ ನೀರಿನ ಸಮಸ್ಯೆ ಕುರಿತು ಪರಿಶೀಲನೆ

ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಕ್ ತನ್ವೀರ್ ಆಸಿಫ್ ಅವರು ಇಂದು ಮಂಡ್ಯ ತಾಲ್ಲೂಕಿನ ಬಸರಾಳು, ಹಲ್ಲೇಗೆರೆ ಹಾಗೂ ಬಿ.ಹೊಸೂರು ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರೊಂದಿಗೆ ಚರ್ಚಿಸಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಪರಿಶೀಲಿಸಿದರು.

ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ವೈಯಕ್ತಿಕ ಕೊಳವೆ ಬಾವಿಗಳ ಮೂಲಕ ನೀರು ಪೂರೈಕೆ ಮಾಡುವಂತಹ ಪರ್ಯಾಯ ಮಾರ್ಗಗಳನ್ನು ಅನುಸರಿಸಿ ತುರ್ತಾಗಿ ಸಮಸ್ಯೆ ಬಗೆಹರಿಸಲು ಕ್ರಮವಹಿಸುವಂತೆ ಹಾಗೂ ಮಳೆಯಾದ ನಂತರ ಕೊಳವೆ ಬಾವಿ ತೆಗೆಸಲು ಅಗತ್ಯ ಕ್ರಮವಹಿಸುವಂತೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗೆ ಗೆ ಸೂಚಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!