Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಕ್ಕಳ ದಿನಾಚರಣೆ : ಆರೋಗ್ಯದ ಬಗ್ಗೆ ಅರಿವು

ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಆರಕ್ಷಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈಲ್ಡ್ ಹೆಲ್ಪ್ ಲೈನ್ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಧುಮೇಹ ದಿನಾಚರಣೆ ಹಾಗೂ ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳಿಂದ ಸೈಕಲ್ ಜಾಥಾ ನಡೆಸಿ ಸಾರ್ವಜನಿಕರಿಗೆ ಆರೋಗ್ಯದ ಬಗ್ಗೆ ಅರಿವು ಮೂಡಿಸಲಾಯಿತು

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಡಾ.ಟಿ.ಎನ್.ಧನಂಜಯ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜವರೇಗೌಡ ಜಾಥಾಕ್ಕೆ ಚಾಲನೆ ನೀಡಿದರು.

ಜಿಲ್ಲಾ ಸರ್ವೇ ಕ್ಷಣ ಅಧಿಕಾರಿ ಡಾ.ಎಂ.ಡಿ.ಸಂಜಯ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಅನಿಲ್ ಕುಮಾರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಾ.ವೇಣುಗೋಪಾಲ್, ಶಿವಾನಂದ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕುಮಾರಸ್ವಾಮಿ, ಜಿಲ್ಲಾ ಆರೋಗ್ಯ ಮೇಲ್ವಿಚಾರಕ ವೆಂಕಟೇಶ್, ಜಿಲ್ಲಾ ಎನ್.ಸಿ.ಡಿ ಸಂಯೋಜಕ ಡಾ.ವಿಜಯ ಹೂಗಾರ್,  ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ತಿಮ್ಮರಾಜು, ಜಿಲ್ಲಾ ಎಪಿಡಮಲೋಜೆಸ್ಟ್ ಡಾ.ರಕ್ಷಿತಾ , ಆರೋಗ್ಯ ಮೇಲ್ವಿಚಾರಕ ಶಿವಸ್ವಾಮಿ, ಸಮಾಜ ಕಾರ್ಯಕರ್ತಮೋಹನ್ ಕುಮಾರ್, ಆನಂದ್ ಮತ್ತಿತರರು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!