Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ರಾಜ್ಯ ಚುನಾವಣಾ ಆಯೋಗದ ಪ್ರಶಸ್ತಿಗೆ ಸಿಇಓ ಶೇಖ್ ತನ್ವೀರ್ ಆಸೀಫ್ ಆಯ್ಕೆ

ರಾಜ್ಯ ಚುನಾವಣಾ ಆಯೋಗ ನೀಡುವ ರಾಜ್ಯ ಮಟ್ಟದ ಪ್ರಶಸ್ತಿಗೆ ಮಂಡ್ಯ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್ ಆಯ್ಕೆಯಾಗಿದ್ದಾರೆ.

ರಾಷ್ಟ್ರೀಯ ಮತದಾರರ ದಿನ-2024 ರ ಪ್ರಯುಕ್ತ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದಕ್ಕಾಗಿ ಜಿಲ್ಲಾ ಸ್ವೀಪ್‌ ನೋಡಲ್‌ ಅಧಿಕಾರಿಗಳ ವಿಭಾಗದಲ್ಲಿ ರಾಜ್ಯಮಟ್ಟದ ಪ್ರಶಸ್ತಿಗೆ ಅವರು ಪಾತ್ರರಾಗಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!