Friday, November 20, 2026

ಪ್ರಾಯೋಗಿಕ ಆವೃತ್ತಿ

ಇಂದಿನಿಂದ “ಗೃಹಜ್ಯೋತಿ” ಉಚಿತ ವಿದ್ಯುತ್ ; ಸಂತಸದ ಬೆಳಕು ಬೆಳಗಲಿ ಎಂದ ಸಿಎಂ ಸಿದ್ದರಾಮಯ್ಯ

ಇಂದಿನಿಂದ “ಗೃಹಜ್ಯೋತಿ” ಯೋಜನೆಯಡಿ ಗರಿಷ್ಠ 200 ಯುನಿಟ್ ವರೆಗೆ ಗೃಹಬಳಕೆಯ ವಿದ್ಯುತ್ತನ್ನು ಉಚಿತವಾಗಿ ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಲೆಯೇರಿಕೆಯೆಂಬ ಕಗ್ಗತ್ತಲು ದೇಶವನ್ನು ಆವರಿಸಿರುವ ಈ ಹೊತ್ತಿನಲ್ಲಿ ನಾಡಿನ ಮನೆಗಳಿಗೆ ಬೆಳಕು ನೀಡುವ ಸದುದ್ದೇಶದ ಕಾರ್ಯಕ್ರಮವಿದು. ಅಗತ್ಯಕ್ಕೆ ಅನುಗುಣವಾಗಿ ವಿದ್ಯುತ್ ಬಳಸುವ ಮೂಲಕ ಯೋಜನೆಯ ಸದ್ಬಳಕೆ ಮಾಡಿ ಕೊಳ್ಳಬೇಕೆಂದು ನಾಡ ಬಾಂಧವರಲ್ಲಿ ವಿನಂತಿ. ಸಂಕಷ್ಟದ ಕತ್ತಲು ಸರಿಯಲಿ, ಸಂತಸದ ಬೆಳಕು ಬೆಳಗಲಿ ಎಂದು ಅವರು ಟ್ವೀಟ್ ನಲ್ಲಿ ರಾಜ್ಯದ ಜನತೆ ಶುಭ ಆರೈಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ