Friday, June 21, 2024

ಪ್ರಾಯೋಗಿಕ ಆವೃತ್ತಿ

ಮೈಸೂರು| ಸಿದ್ದರಾಮನಹುಂಡಿಯಲ್ಲಿ ಸಿಎಂ ಸಿದ್ದರಾಮಯ್ಯ ಮತದಾನ

ಮೈಸೂರು ಲೋಕಸಭಾ ಕ್ಷೇತ್ರ ತಮ್ಮ ಹುಟ್ಟೂರು ಸಿದ್ದರಾಮನಹುಂಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಶುಕ್ರವಾರ ಮತದಾನ ಮಾಡಿದರು.

ಈ ಬಗ್ಗೆ ಸಾಮಾಜಿಕ ಜಾಲತಾಣ ‘ಎಕ್ಸ್’ ಪೋಸ್ಟ್ ಮಾಡಿರುವ ಅವರು, ಬೆಲೆಯೇರಿಕೆ, ನಿರುದ್ಯೋಗ, ಬಡತನ, ಕೋಮುವಾದ, ದ್ವೇಷ ರಾಜಕೀಯಗಳನ್ನು ಕಿತ್ತೆಸೆದು ದೇಶದಲ್ಲಿ ಸಂವಿಧಾನ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಮರುಸ್ಥಾಪನೆ ಮಾಡಲು ನನ್ನ ಹುಟ್ಟೂರಾದ ಮೈಸೂರು ಜಿಲ್ಲೆಯ ಸಿದ್ದರಾಮನಹುಂಡಿಯಲ್ಲಿ ಪ್ರಜ್ಞಾವಂತಿಕೆಯಿಂದ ನನ್ನ ಹಕ್ಕಿನ ಮತ ಚಲಾಯಿಸಿದೆ. ನೀವು ಕೂಡ ತಪ್ಪದೆ ಮತ ಚಲಾಯಿಸಿ, ಭಾರತ ಗೆಲ್ಲಿಸಿ ಎಂದು ಜನತೆಯಲ್ಲಿ ಮನವಿ ಮಾಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!