Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಾಜಿ ಸಚಿವ ನಾಗೇಂದ್ರಗೆ ಷರತ್ತುಬದ್ದ ಜಾಮೀನು

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ನೂರಾರು ಕೋಟಿ ಅವ್ಯವಹಾರ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ನಾಗೇಂದ್ರಗೆ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಎರಡು ಲಕ್ಷ ಬಾಂಡ್ ಮತ್ತು ಇಬ್ಬರ ಶ್ಯೂರಿಟಿ ಮೇರೆಗೆ ಜಾಮೀನು ನೀಡಲಾಗಿದೆ.

ಮಾಜಿ ಸಚಿವ ಬಿ.ನಾಗೇಂದ್ರಗೆ ಜಾಮೀನು ಮಂಜೂರಾಗಿದ್ದು   82 ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ರಿಂದ ಆದೇಶ ಹೊರಡಿಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕೇಸ್ ನಲ್ಲಿ ಜೈಲು ಸೇರಿದ್ದ ನಾಗೇಂದ್ರ ಜುಲೈ 12ರಂದು ಮಾಜಿ ಸಚಿವ ಬಿ.ನಾಗೇಂದ್ರ ಬಂಧಿಸಿದ್ದ ಇ.ಡಿ, ಸದ್ಯ ನಾಗೇಂದ್ರ ಗೆ ಷರತ್ತು ಬದ್ಧ ಜಾಮೀನು ಮಂಜೂರು…

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ