Thursday, September 19, 2024

ಪ್ರಾಯೋಗಿಕ ಆವೃತ್ತಿ

ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆಗೆ ನಿಗದಿ ಮಾಡಲಾಗಿದ್ದ ಗಡುವನ್ನು ನವೆಂಬರ್ 21 ರವರೆಗೆ ವಿಸ್ತರಿಸಲಾಗಿದೆ.

ಈ ಮೊದಲು ಅರ್ಜಿ ಸಲ್ಲಿಕೆಗೆ ನವೆಂಬರ್ 15 ಕೊನೇ ದಿನವಾಗಿತ್ತು. ಆದರೆ ಈ ಅವಧಿ ವಿಸ್ತರಣೆ ಮಾಡುವಂತೆ ರಾಜ್ಯದ ಎಲ್ಲೆಡೆಯಿಂದ ಪಕ್ಷದವರು ಹಾಗೂ ಅನ್ಯ ಪಕ್ಷಗಳಿಂದ ಕಾಂಗ್ರೆಸ್ ಗೆ ಬರಲು ಇಚ್ಚಿಸಿರುವ ಟಿಕೆಟ್ ಆಕಾಂಕ್ಷಿಗಳಿಂದ ಒತ್ತಡ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!