Thursday, November 19, 2026

ಪ್ರಾಯೋಗಿಕ ಆವೃತ್ತಿ

ಕೆ.ಆರ್.ಪೇಟೆ| ವಿಜೃಂಭಣೆಯ ಸಂವಿಧಾನ ಜಾಗೃತಿ ಜಾಥಾ

ಕೆ ಆರ್ ಪೇಟೆ ತಾಲೂಕು ಮುರುಕನಹಳ್ಳಿ, ತೊಂಡೆಕೆರೆ, ಐಚನಹಳ್ಳಿ , ಬೂಕನಕೆರೆ , ವಿಠಲಾಪುರ ಹರಿಹರಪುರ ಗ್ರಾಮ ಪಂಚಾಯತಿಗಳಲ್ಲಿ ಸಂಚರಿಸಿ ಸಂವಿಧಾನ ಜಾಗೃತಿ ಜಾಥಾವು ಸಂವಿಧಾನದ ಆಶಯ ಮತ್ತು ಮಹತ್ವದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿತು.

ಬೂಕನಕೆರೆ ವೃತ್ತದಲ್ಲಿ ವಿದ್ಯಾರ್ಥಿಗಳು ವೃತ್ತ ನಿರ್ಮಿಸಿ ಸಂವಿಧಾನ ಪೀಠಿಕೆ ಓಡುವುದರೊಂದಿಗೆ ಗಮನ ಸೆಳೆದರು. ಈ ಸಂದರ್ಭದಲ್ಲಿ ಕಲಾತಂಡಗಳು ಹಾಗೂ ವಾದ್ಯ ತಂಡಗಳು ಮತ್ತು ಕುಂಭಮೇಳಗಳು ಮೆರವಣಿಗೆಗೆ ಮೆರಗು ತಂದವು.

nudi

ಗ್ರಾಮಗಳಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು. ವಿದೇಶಿ ಪ್ರಜೆಗಳು ಸಹ ಜಾಥಾದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ