Sunday, November 22, 2026

ಪ್ರಾಯೋಗಿಕ ಆವೃತ್ತಿ

ಶ್ರೀರಂಗಪಟ್ಟಣ | ಪಶ್ಚಿಮ ವಾಹಿನಿ ಬಳಿ ಕಾವೇರಿ ನದಿಯಲ್ಲಿ ಮೊಸಳೆ ಪ್ರತ್ಯಕ್ಷ

ಕಾವೇರಿ ನದಿಯಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ. ಹಾಗಾಗಿ ಕಾವೇರಿ ನದಿಗೆ ಇಳಿಯುವವರು ಇನ್ನು ಮುಂದೆ ಎಚ್ಚರ ವಹಿಸಬೇಕಾಗಿದೆ

 

ಕಾವೇರಿ ನದಿ ಹಾದು ಹೋಗುವ ರಂಗನತಿಟ್ಟು ಪಕ್ಷಿಧಾಮದ ಬಳಿ ಮೊಸಳೆಗಳಿರುವುದು ಸರ್ವೇ ಸಾಮಾನ್ಯ. ಆದರೆ, ಶ್ರೀರಂಗಪಟ್ಟಣದ ಪಶ್ವಿಮ ವಾಹಿನಿಯ ಬಳಿ ಇಂದು ಮೊಸಳೆ ಪ್ರತ್ಯಕ್ಷವಾಗಿರುವುದನ್ನು ಸ್ಥಳೀಯರೊಬ್ಬರು ವಿಡಿಯೋ ಮಾಡಿಕೊಂಡು, ಅದರ ಛಾಯಾಚಿತ್ರವನ್ನು ತೆಗೆದಿದ್ಧಾರೆ. ಆದ್ದರಿಂದ ಕಾವೇರಿ ನದಿ ತೀರದಲ್ಲಿ ನದಿಗೆ ಇಳಿ ಅಸ್ತಿ ವಿಸರ್ಜನೆ ಮಾಡಿ, ಪಿಂಡ ದಾನ ಮಾಡುವವರು ಎಚ್ಚರಚಹಿಸಬೇಕಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ