Thursday, November 19, 2026

ಪ್ರಾಯೋಗಿಕ ಆವೃತ್ತಿ

ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ : ಡಿ.ಕೆ.ಶಿವಕುಮಾರ್ ಗೆ ಅಭಿನಂದನೆ

ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರಾಗಿ ಯಶಸ್ವಿಯಾಗಿ 5 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿಗ ಡಿ.ಕೆ. ಶಿವಕುಮಾರ್‌ ಅವರನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ವೆಂಕಟರಮಣೇಗೌಡ (ಸ್ಟಾರ್‌ ಚಂದ್ರು) ಅಭಿನಂದಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ದಿನೇಶ್‌ ಗೂಳಿಗೌಡ ಅವರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ