Thursday, September 19, 2024

ಪ್ರಾಯೋಗಿಕ ಆವೃತ್ತಿ

ನಾಳೆ ಚುನಾವಣಾ ಆಯೋಗದ ಸುದ್ದಿಗೋಷ್ಠಿ| ಲೋಕಸಭೆ ಚುನಾವಣೆ ದಿನಾಂಕ ಪ್ರಕಟ

18ನೇ ಲೋಕಸಭಾ ಚುನಾವಣೆಯ ದಿನಾಂಕದ ವೇಳಾಪಟ್ಟಿಯನ್ನು ಚುನಾವಣಾ ಆಯೋಗವು ನಾಳೆ(ಮಾ.16)ರಂದು ಪ್ರಕಟಿಸಲಿದೆ.

“2024ರ ಸಾರ್ವತ್ರಿಕ ಚುನಾವಣೆ ಮತ್ತು ಕೆಲವು ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲು ನಾಳೆ, ಮಾರ್ಚ್ 16 ರಂದು ಮಧ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಲಿದ್ದೇವೆ.ಆಯೋಗದ ಸೋಷಿಯಲ್ ಮೀಡಿಯಾ ಪುಟದಲ್ಲಿ ನೇರಪ್ರಸಾರ ಇರಲಿದೆ” ಎಂದು ಚುನಾವಣಾ ಆಯೋಗ ಮಾಹಿತಿ ಹಂಚಿಕೊಂಡಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!