Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ಮೃತ ಮಹಿಳೆಯ ಕುಟುಂಬಕ್ಕೆ ಪರಿಹಾರ ವಿತರಣೆ

ಮಳವಳ್ಳಿ ತಾಲ್ಲೂಕಿನ ಬಸವನಬೆಟ್ಟದಲ್ಲಿ ಟೆಂಪೊ ಉರುಳಿ ಬಿದ್ದು ನಡೆದ ಅಪಘಾತದಲ್ಲಿ ಸಾವಿಗೀಡಾದ ಮಳವಳ್ಳಿ ತಾಲ್ಲೂಕಿನ ತಮ್ಮಡಹಳ್ಳಿ ಗ್ರಾಮದ ಶೋಭ ಅವರ ಕುಟುಂಬಕ್ಕೆ ಇಂದು ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾ ಹಾಗೂ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಲಕ್ಷ ರೂ.ಗಳ ಪರಿಹಾರದ ಚೆಕ್ ವಿತರಿಸಿದರು.

ತಮ್ಮಡಹಳ್ಳಿಗೆ ಭೇಟಿ ನೀಡಿದ ಸಚಿವರು, ಮೃತ ಮಹಿಳೆಯ ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ‌ ಜಿಲ್ಲಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಯತೀಶ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸೀಫ್ ಹಾಜರಿದ್ದರು‌

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!