ಲೋಕಸಭಾ ಚುನಾವಣೆ ತನಕ ಮಾತ್ರ ಅಧ್ಯಕ್ಷ ಹುದ್ದೆ ಹೊಂದಿರುವ ಡಿ.ಕೆ.ಶಿವಕುಮಾರ್ ಅವರ ನಂತರ ಅಧ್ಯಕ್ಷ ಹುದ್ದೆಗೆ ಹಲವು ಹೆಸರುಗಳು ಮುನ್ನೆಲೆಗೆ ಬಂದಿದೆ.
ಇಲ್ಲಿಯ ತನಕ ಸತೀಶ್ ಜಾರಕಿಹೊಳಿ, ರಾಜಣ್ಣ ಮುಂತಾದವರ ಹೆಸರುಗಳು ಒಡಾಡುತ್ತಿದ್ದರೂ ಸಹ, ಈಗ ಅಚ್ಚರಿಯ ಬೆಳವಣಿಗೆಯಲ್ಲಿ ಡಿ.ಕೆ.ಸುರೇಶ್ ಹೆಸರು ಸಹ ಚಾಲ್ತಿಗೆ ಬಂದಿದೆ.
ಹಾಗಾಗಿ ಯಾರಿಗೆ ಕೆಪಿಸಿಸಿ ಅಧ್ಯಕ್ಷ ಹುದ್ದೆ ಒಲಿಯಲಿದೆ ಎಂಬುದನ್ನು ಕಾದು ನೋಡಬೇಕಿದೆ.