Thursday, September 19, 2024

ಪ್ರಾಯೋಗಿಕ ಆವೃತ್ತಿ

ಡಾ.ಮಾದೇಶ್ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರಿನ ಕರ್ನಾಟಕ ಸಾಂಸ್ಕೃತಿಕ ಪರಿಷತ್ತು ಕೊಡ ಮಾಡುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಡಾ.ಮಾದೇಶ್ ಭಾಜನರಾಗಿದ್ದಾರೆ.

ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕರ್ನಾಟಕ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ಭಾನುವಾರ ಸಾಂಸ್ಕೃತಿಕ ಪರಿಷತ್ ಹಾಗೂ ಸೃಷ್ಟಿ ಶಕ್ತಿ ಸಂಸ್ಥೆ (ರಿ)ಯ ಸಂಯುಕ್ತ ಆಶ್ರಯದಲ್ಲಿ ನಡೆದ ಕರ್ನಾಟಕ ವೈಭವ ಕಾರ್ಯಕ್ರಮದಲ್ಲಿ ಗಾಯನ ಕ್ಷೇತ್ರದಲ್ಲಿ ಮಾಡಿರುವ ಸಾಧನೆ ಗುರುತಿಸಿ ಡಾ.ಮಾದೇಶ್ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಡಾ.ಮಾದೇಶ್ ಅವರು ವೃತ್ತಿಯಲ್ಲಿ ವೈದ್ಯರಾದರೂ ಪ್ರವೃತ್ತಿಯಲ್ಲಿ ಅದ್ಭುತ ಗಾಯಕರು. ಜೂನಿಯರ್ ಯೇಸುದಾಸ್ ಎಂದೇ ಖ್ಯಾತರಾದ ಡಾ.ಮಾದೇಶ್ ಅವರಿಗೆ ನೀಡಿದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿರುವುದು ಹೆಮ್ಮೆಯ ವಿಷಯವಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!