Thursday, October 10, 2024

ಪ್ರಾಯೋಗಿಕ ಆವೃತ್ತಿ

ಮದ್ದೂರು ತಾಲೂಕು ವೈದ್ಯಾಧಿಕಾರಿಯಾಗಿ ಡಾ. ರವೀಂದ್ರ

ಮಂಡ್ಯದ ಹೆಸರಾಂತ ವೈದ್ಯರಾದ ಡಾ. ರವೀಂದ್ರ ರವರು ಮದ್ದೂರು ವೈದ್ಯಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇವರು ಮಂಡ್ಯದ ಜಿಲ್ಲಾಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.

ಈ ಹಿಂದೆ ಮದ್ದೂರು ತಾಲೂಕು ವೈದ್ಯಾದಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ, ಡಾ. ಆಶಾಲತಾ ಅವರು ಮಂಡ್ಯಕ್ಕೆ ಮರ್ಗಾವಣೆಯಾಗಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!