Friday, November 20, 2026

ಪ್ರಾಯೋಗಿಕ ಆವೃತ್ತಿ

ಮದ್ದೂರು| ನೇಣು ಬಿಗಿದುಕೊಂಡು ಇಂಜಿನಿಯರ್ ಆತ್ಮಹತ್ಯೆ

ಜ್ಞಾನೇಶ್ (30) ಎಂಬವರು ಹೆಬ್ಬೆರಳು ಏತ ನೀರಾವರಿ ಬಳಿ ನೀರಿನ ಟ್ಯಾಂಕ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜ್ಞಾನೇಶ್ ಶಿಂಷಾ ಏತ ನೀರಾವರಿ ಯೋಜನೆಯ ಬಾಪೂಜಿ ಕನ್ಸ್ಟ್ರಕ್ಷನ್‌ನಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದು, ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ನಿವಾಸಿ ಎಂದು ತಿಳಿದು ಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಕೆಸ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ