Friday, September 20, 2024

ಪ್ರಾಯೋಗಿಕ ಆವೃತ್ತಿ

ಮೇ 28ರಂದು ಸಮಾನ ಮನಸ್ಕರ ವೇದಿಕೆಯಿಂದ ಸಂವಾದ

ನಿವೃತ್ತ ನ್ಯಾಯಾಧೀಶರಾದ ಹೆಚ್.ಎನ್ ನಾಗಮೋಹನ್ ದಾಸ್ ರವರೊಂದಿಗೆ ಸಂವಾದ

ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳು, ಧಾರ್ಮಿಕ ಆಲ್ಪಸಂಖ್ಯಾತರ ಮೀಸಲಾತಿಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿರುವ ಕುರಿತು ಸಂವಿಧಾನ ತಜ್ಞರು ಹಾಗೂ ನಿವೃತ್ತ ನ್ಯಾಯಾಧೀಶರಾದ ಹೆಚ್.ಎನ್ ನಾಗಮೋಹನ್ ದಾಸ್ ರವರೊಂದಿಗೆ ಸಮಾನ ಮನಸ್ಕರ ವೇದಿಕೆಯಿಂದ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಿದೆ.

ಕಾರ್ಯಕ್ರಮವು ಮಂಡ್ಯದ ಗಾಂಧಿ ಭವನದ ಹತ್ತಿರವಿರುವ ಶ್ರೀ ಕೃಷ್ಣ ಬ್ಯಾಂಕ್ವೆಟ್ ಹಾಲ್ ನಲ್ಲಿ  ನಾಳೆ, 28ರ ಶನಿವಾರದಂದು ಮಧ್ಯಹ್ನಾ 3 ಗಂಟೆಗೆ ನಡೆಯಲಿದೆ. ಕಾರ್ಯಕ್ರಮಕ್ಕೆ ಆಸಕ್ತರು ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗೆ ವಕೀಲರಾದ ಲಕ್ಷಣ್ ಚೀರನಹಳ್ಳಿ 9964125473, ಸಂದೇಶ 9742801056, ತಾಹೇರ್ 8884147785 ಇವರನ್ನು ಸಂಪರ್ಕಿಸಬಹುದಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!