Thursday, November 19, 2026

ಪ್ರಾಯೋಗಿಕ ಆವೃತ್ತಿ

ಎಕ್ಸ್ ಪ್ರೆಸ್ ಹೆದ್ದಾರಿಯೋ, ಎಕ್ಸ್ ಪ್ರೆಸ್ ಹೆಮ್ಮಾರಿಯೋ? ಎಂದು ಪ್ರಶ್ನಿಸಿದ ಹೆಚ್.ಡಿ.ಕುಮಾರಸ್ವಾಮಿ

  • ಮಳೆಯಲ್ಲಿ ಮತ್ತೆ ಮುಳುಗಿದ ಮೈಸೂರು ಬೆಂಗಳೂರು ಎಕ್ಸ್ ಪ್ರೆಸ್ ಹೆದ್ದಾರಿ
  • ಎಲ್ಲಾ ಕಾಮಗಾರಿ ಮುಗಿಯುವ ತನಕ ಟೋಲ್ ಕಟ್ಟಬೇಡಿ ಎಂದು ಜನರಿಗೆ ಕರೆ ನೀಡಿದ ಹೆಚ್ಡಿಕೆ

ಇತ್ತೀಚೆಗೆ ಪ್ರಧಾನಮಂತ್ರಿ.ಲೋಕಾರ್ಪಣೆ ಮಾಡಿದ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯ ಸರ್ವೀಸ್ ರಸ್ತೆ ನಿರ್ಮಾಣ ಸೇರಿ ಎಲ್ಲಾ ಬಾಕಿ ಕಾಮಗಾರಿಗಳು ಮುಗಿಯುವ ತನಕ ಟೋಲ್ ಸಂಗ್ರಹ ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ.

ಜೊತೆಗೆ, ಅಂಡರ್ ಪಾಸ್ ಗಳಲ್ಲಿ ನೀರು ನಿಲ್ಲದಂತೆ ಮಾಡಬೇಕು ಹಾಗೂ ಇಡೀ ರಸ್ತೆಯ ಕಾಮಗಾರಿಗಳು ಮುಗಿಯುವ ತನಕ ಜನರು ಕೂಡ ಟೋಲ್ ಕಟ್ಟುವ ಅಗತ್ಯ ಇಲ್ಲ ಎಂದು ಹೆಚ್.ಡಿ.ಕುಮಾರಸ್ವಾಮಿ ಎಂದು ಟ್ವೀಟ್ ಮಾಡಿ ಎಕ್ಸ್ ಪ್ರೆಸ್ ಹೆಮ್ಮಾರಿ ಎಂಬ ಹ್ಯಾಷ್ ಟ್ಯಾಗ್ ಹಾಕಿದ್ದಾರೆ.

“>

“>

“>

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ