Thursday, September 19, 2024

ಪ್ರಾಯೋಗಿಕ ಆವೃತ್ತಿ

ನಾಗಮಂಗಲ | ಬಿಜೆಪಿಗೆ ರಾಜೀನಾಮೆ ನೀಡಿದ ಫೈಟರ್ ರವಿ

ನಾಗಮಂಗಲ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಫೈಟರ್ ರವಿ ಬೆಂಗಳೂರು ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ತೆರಳಿ ಪ್ರಾಥಮಿಕ ಸದಸ್ಯತ್ವಕ್ಕೆ ಶನಿವಾರ ರಾಜೀನಾಮೆ ನೀಡಿದ್ದಾರೆ.

ಕಳೆದ ಒಂದು ವರ್ಷಗಳಿಂದ ಕ್ಷೇತ್ರದಲ್ಲಿ ಕೋಟ್ಯಾಂತರ ರೂ. ವೆಚ್ಚ ಮಾಡಿ ಸಮಾಜಸೇವೆಯಲ್ಲಿ ತೊಡಗಿಸಿಕೊಂಡರೂ ಬಿಜೆಪಿ ಟಿಕೆಟ್ ನಿರಾಕರಿಸಿದ್ದರಿಂದ ಫೈಟರ್ ರವಿ ಬಿಜೆಪಿ ತೊರೆದಿದ್ದಾರೆ. ನಾಗಮಂಗಲ ಬಿಜೆಪಿ ಟಿಕೆಟ್ ಅನ್ನು ಸುಧಾ ಶಿವರಾಮೇಗೌಡ ಅವರಿಗೆ ನೀಡಲಾಗಿದ್ದು, ಇದರಿಂದ ಬಂಡಾಯವೆದ್ದಿರುವ ಫೈಟರ್ ರವಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆಂದು ತಿಳಿದು ಬಂದಿದೆ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!