Thursday, September 19, 2024

ಪ್ರಾಯೋಗಿಕ ಆವೃತ್ತಿ

ವಿದ್ಯಾರ್ಥಿವೇತನಕ್ಕೆ ಆನ್‍ಲೈನ್ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅರ್ಹ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ 2022-23ನೇ ಸಾಲಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (ಎಸ್.ಎಸ್.ಪಿ) ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಆನ್‍ಲೈನ್ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಇಲಾಖೆಯ ವೆಬ್‍ಸೈಟ್  www.sw.kar.nic.in     ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಹಾಗೂ ತಾಲ್ಲೂಕುಗಳ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ದೂ.ಸಂ.08232-220772 ಸಂಪರ್ಕಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!