Friday, September 20, 2024

ಪ್ರಾಯೋಗಿಕ ಆವೃತ್ತಿ

ಭಯೋತ್ಪಾದಕರ ದಾಳಿಗೆ ಕರ್ನಾಟಕದ ಕ್ಯಾಪ್ಟನ್ ಪ್ರಾಂಜಲ್ ಸೇರಿ ನಾಲ್ವರು ಯೋಧರು ಹುತಾತ್ಮ

ಕಾಶ್ಮೀರದ ರಜೌರಿಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಕರ್ನಾಟಕದ ವೀರಯೋಧ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.

ಈ ಘಟನೆಯಲ್ಲಿ ನಾಲ್ವರು ಯೋಧರು ಮೃತಪಟ್ಟಿದ್ದು ಅವರೆಲ್ಲರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಕಾಶ್ಮೀರದ ರಜೌರಿಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಕರ್ನಾಟಕದ ವೀರಯೋಧ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ರವರಿಗೆ ನಮನಗಳು.

ಈ ಘಟನೆಯಲ್ಲಿ ನಾಲ್ವರು ಯೋಧರು ಮೃತಪಟ್ಟಿದ್ದು ಅವರೆಲ್ಲರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ.

ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ತಡೆಯುವಲ್ಲಿ… pic.twitter.com/inyLJmGyuh

— Karnataka Congress (@INCKarnataka) November 23, 2023

“> 

ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ತಡೆಯುವಲ್ಲಿ ಕೇಂದ್ರ ಸರ್ಕಾರ ವಿಫಲವಾದ ಪರಿಣಾಮ ಯೋಧರು ಜೀವ ತೆರುತ್ತಲೇ ಇದ್ದಾರೆ. ಕೇಂದ್ರ ಸರ್ಕಾರ ಭಯೋತ್ಪಾದಕ ಚಟುವಟಿಕೆಗಳನ್ನು ಮುಚ್ಚಿಟ್ಟು ಮರ್ಯಾದೆ ಕಾಪಾಡಿಕೊಳ್ಳಲು ಯತ್ನಿಸುವ ಬದಲು ಪ್ರಾಮಾಣಿಕ ಕೆಲಸಗಳನ್ನು ಮಾಡಲಿ ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಸಲಹೆ ಮಾಡಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!