Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಮೆಮು ರೈಲಿಗೆ ಸಿಲುಕಿ ಓರ್ವ ಗಂಭೀರ ಗಾಯ

ಬೆಂಗಳೂರು-ಮೈಸೂರು ನಡುವೆ ಓಡಾಡುವ ಮೆಮು ರೈಲಿಗೆ ಮಂಡ್ಯ ರೈಲ್ವೇ ನಿಲ್ದಾಣದ ಬಳಿ ಅಪರಿಚಿತ ವ್ಯಕ್ತಿಯೋರ್ವ ಸಿಲುಕಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ಸಂಜೆ 6.45 ಸಮಯದಲ್ಲಿ ನಡೆದಿದೆ.

ಸುಮಾರು 50 ವರ್ಷದವನಾದ ವ್ಯಕ್ತಿಯ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಆತನನ್ನು ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ರೈಲ್ವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!