Monday, May 20, 2024

ಪ್ರಾಯೋಗಿಕ ಆವೃತ್ತಿ

ಸರ್ಕಾರಿ ನೌಕರರ ಸಾಂಸ್ಕೃತಿಕ ಸ್ಪರ್ಧೆ : ಉ‍ಷಾರಾಣಿ ಪ್ರಥಮ

ಮಂಡ್ಯ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಕ್ರೀಡಾಕೂಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಮಂಡ್ಯ ತಾಲ್ಲೂಕಿನ ಬೇಲೂರು ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಉಷಾರಾಣಿ ಅವರು ಮಣಿಪುರಿ ನೃತ್ಯ ಹಾಗೂ ಗಿಟಾರ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕಳೆದ ಎರಡು ವರ್ಷಗಳಿಂದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಮಣಿಪುರಿ ನೃತ್ಯದಲ್ಲಿ ದ್ವಿತೀಯ ಸ್ಥಾನ ಪಡೆದು ಮಂಡ್ಯ ಜಿಲ್ಲೆಗೆ ಕೀರ್ತಿಯನ್ನು ತಂದಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!