Friday, November 20, 2026

ಪ್ರಾಯೋಗಿಕ ಆವೃತ್ತಿ

ಸರ್ಕಾರಿ ಶಾಲೆ-ಅಂಗನವಾಡಿಗೆ ಡಿಸಿ ಭೇಟಿ

ಮಂಡ್ಯ ತಾಲ್ಲೂಕಿನ ಚಿಕ್ಕ ಮಂಡ್ಯ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಾಲಾ ಮಕ್ಕಳಿಗೆ ನೀಡುವ ಮಧ್ಯಾಹ್ನದ ಬಿಸಿಯೂಟದ ಗುಣಮಟ್ಟದ ಬಗ್ಗೆ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದುಕೊಂಡರು‌.ಊಟ ಹೇಗಿದೆ,ಯಾವ ರೀತಿಯ ಊಟ ನಿಮಗೆ ಇಷ್ಚವಾಗುತ್ತದೆ ಎಂದೆಲ್ಲ ಮಾಹಿತಿ ಪಡೆಡೆದುಕೊಂಡರು. ಗುಣಮಟ್ಟದ ಆಹಾರವನ್ನು ಮಕ್ಕಳಿಗೆ ನೀಡಬೇಕು ಎಂದು ಬಿಇಒ ಅವರಿಗೆ ಸೂಚನೆ ನೀಡಿದರು.

ನಂತರದಲ್ಲಿ ಚಿಕ್ಕಮಂಡ್ಯ ಮತ್ತು ಸಾತನೂರು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳ ಆಟೋಟ ಕಂಡು‌ ಖುಷಿಪಟ್ಟರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ