Wednesday, November 18, 2026

ಪ್ರಾಯೋಗಿಕ ಆವೃತ್ತಿ

ಗ್ಯಾರಂಟಿ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷರಾಗಿ ದಿನೇಶ್ ಗೂಳಿಗೌಡ ನೇಮಕ

ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷರನ್ನಾಗಿ ವಿಧಾನ ಪರಿಷತ್ ಶಾಸಕರಾದ ದಿನೇಶ್ ಗೂಳಿಗೌಡ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪ್ರಸ್ತುತ ದಿನೇಶ್ ಗೂಳಿಗೌಡ ಅವರು ಮಂಡ್ಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ವಿಧಾನಪರಿಷತ್ತಿನ ಶಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದೆ ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥರಾಗಿ ಹಾಗೂ ಕೆಪಿಸಿಸಿ ಮಾಧ್ಯಮ ಘಟಕದ ಉಪಾಧ್ಯಕ್ಷರಾಗಿ ಹತ್ತಾರು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ