Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ ಲೋಕಸಭೆ ಫಲಿತಾಂಶ| 7ನೇ ಸುತ್ತಿನಲ್ಲಿ 1,27,632 ಮತಗಳ ಭಾರೀ ಮುನ್ನಡೆ ಸಾಧಿಸಿದ ಹೆಚ್.ಡಿ.ಕುಮಾರಸ್ವಾಮಿ

ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿರುವ ಮಂಡ್ಯ ಲೋಕಸಭೆ 3ನೇ ಸುತ್ತಿನ ಫಲಿತಾಂಶದಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ 1,27,632 ಮತಗಳ ಭಾರಿ ಮುನ್ನಡೆ ದಾಖಲಿಸಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ 3,24,033 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು 1,96,401 ಮತಗಳನ್ನು ಪಡೆದಿದ್ದಾರೆ.

 

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!