Thursday, September 19, 2024

ಪ್ರಾಯೋಗಿಕ ಆವೃತ್ತಿ

ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಹೊನ್ನಪ್ಪ ನಿಧನ

ವಿಧಾನ ಪರಿಷತ್ ಮಾಜಿಸದಸ್ಯ ಹಾಗೂ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಇಂಡುವಾಳು ಎಚ್.ಹೊನ್ನಪ್ಪ ನಿಧನರಾದರು.

ಅವರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆ ಇಂದು ಸಂಜೆ 4 ಗಂಟೆಗೆ ಇಂಡವಾಳು ಗ್ರಾಮದಲ್ಲಿ ನೆರವೇರಲಿದೆ.

ಇಂಡುವಾಳು ಗ್ರಾಮದ ಹೆಚ್.ಹೊನ್ನಪ್ಪ ರವರು 1998 ರಲ್ಲಿ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಅಲ್ಲದೆ ಜನತಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯಾಗಿ, ಮೈಷುಗರ್ ಕಾರ್ಖಾನೆಯ ಅಧ್ಯಕ್ಷರಾಗಿ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!