Friday, November 20, 2026

ಪ್ರಾಯೋಗಿಕ ಆವೃತ್ತಿ

‘ಕೈ’ ಹಿಡಿದ ಮನ್ಮುಲ್ ಮಾಜಿ ಅಧ್ಯಕ್ಷ ಜವರೇಗೌಡ

ನಾಗಮಂಗಲದಲ್ಲಿ ಮನ್‌ಮುಲ್‌ ಮಾಜಿ ಅಧ್ಯಕ್ಷ ಜವರೇಗೌಡ ಹಾಗೂ ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ ಬೆಟ್ಟೇಗೌಡ ಅವರು ಕಾಂಗ್ರೆಸ್‌ ತತ್ವ ಸಿದ್ಧಾಂತಗಳನ್ನು ನಂಬಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ನಾಗಮಂಗಲ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಎನ್.ಚಲುವರಾಯಸ್ವಾಮಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್ ಮತ್ತಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ