Thursday, September 19, 2024

ಪ್ರಾಯೋಗಿಕ ಆವೃತ್ತಿ

ನಟಿ ಸಮಂತಾಗೆ ಕಾಡುತ್ತಿರುವ ಕಾಯಿಲೆ ಯಾವುದು?

ನಟಿ ಸಮಂತಾ ಮಯೋಸಿಟಿಸ್ (ಸ್ನಾಯು ಉರಿಯೂತ) ಎಂಬ ಕಾಯಿಲೆಗೆ ತುತ್ತಾಗಿರುವ ಬಗ್ಗೆ ತಮ್ಮ ಟ್ವೀಟ್ ನಲ್ಲಿ ಹೇಳಿಕೊಂಡಿದ್ದಾರೆ.

ಟಾಲಿವುಡ್ ಅಂಗಳದಲ್ಲಿ ಕೆಲವು ತಿಂಗಳ ಹಿಂದೆ ಸಮಂತಾ ಆರೋಗ್ಯದ ವಿಚಾರವಾಗಿ ವದಂತಿಗಳು ಹರಿದಾಡುತ್ತಿದ್ದವು. ಆದರೆ ಇಂದು ಅದಕ್ಕೆಲ್ಲ ತೆರೆ ಎಳೆದ ಸಮಂತಾ ರವರು ತಮ್ಮ ಟ್ವೀಟ್ ನಲ್ಲಿ ಉತ್ತರಿಸಿದ್ದಾರೆ.

ಸಂಪೂರ್ಣವಾಗಿ ಗುಣಮುಖಳಾದ ಮೇಲೆ ಈ ವಿಷಯವನ್ನು ತಿಳಿಸೋಣ ಎಂದುಕೊಂಡಿದ್ದೆ.  ಇದಕ್ಕೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಶೀಘ್ರದಲ್ಲೇ ಸಂಪೂರ್ಣವಾಗಿ ಗುಣಮುಖಳಾಗುತ್ತೇನೆ ಎಂದು ಬರೆದು ಕೊಂಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!