Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ ಲೋಕಸಭೆ ಫಲಿತಾಂಶ| 3ನೇ ಸುತ್ತಿನಲ್ಲಿ ಹೆಚ್.ಡಿ.ಕುಮಾರಸ್ವಾಮಿ 54,658 ಮತಗಳ ಭಾರೀ ಮುನ್ನಡೆ

ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿರುವ ಮಂಡ್ಯ ಲೋಕಸಭೆ 3ನೇ ಸುತ್ತಿನ ಫಲಿತಾಂಶದಲ್ಲಿ ಜೆಡಿಎಸ್ ನ ಹೆಚ್.ಡಿ.ಕುಮಾರಸ್ವಾಮಿ 54,658 ಮತಗಳ ಭಾರಿ ಮುನ್ನಡೆ ದಾಖಲಿಸಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ 1,34,457 ಮತಗಳನ್ನು ಪಡೆದರೆ, ಕಾಂಗ್ರೆಸ್ ನ ಸ್ಟಾರ್ ಚಂದ್ರು 79,799 ಮತಗಳನು ಪಡೆದಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!