Friday, October 25, 2024

ಪ್ರಾಯೋಗಿಕ ಆವೃತ್ತಿ

ಬೆಂ.ಗ್ರಾ | ಕೇತಿನಗಾನಹಳ್ಳಿಯಲ್ಲಿ ಮತದಾನ ಮಾಡಿದ ಹೆಚ್.ಡಿ.ಕುಮಾರಸ್ವಾಮಿ

ಲೋಕಸಭೆ ಚುನಾವಣೆಗೆ ಮಂಡ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕೇತಿಗಾನಹಳ್ಳಿ ಗ್ರಾಮದ ಮತಗಟ್ಟೆಯಲ್ಲಿ ಶುಕ್ರವಾರ ಬೆಳಿಗ್ಗೆ ಮತದಾನ ಮಾಡಿದರು.
ಅವರೊಂದಿಗೆ ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಅವರ ಪತ್ನಿಯೂ ಸಹ ಮಾತದಾನ ಮಾಡಿದರು.  ಈ ಸಂದರ್ಭದಲ್ಲಿ ಮಾತನಾಡಿದ ಅವರು ಎಲ್ಲ ಪ್ರಜೆಗಳು ತಪ್ಪದೇ ಮತ ಚಲಾಯಿಸಬೇಕೆಂದು ಮನವಿ ಮಾಡಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!